ಅಬಕಾರಿ ಇಲಾಖೆಯಿಂದ 1207 ಹುದ್ದೆಗಳ ನೇಮಕಾತಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್. ಕರ್ನಾಟಕ ಸರ್ಕಾರವು 2024 ರಲ್ಲಿ ವಿವಿಧ ಇಲಾಖೆಗಳಲ್ಲಿ ಸಾವಿರಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿದೆ. KPSC ಈಗಾಗಲೇ ಹಲವು ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ, ಸ್ವೀಕರಿಸಿದ ಅರ್ಜಿಗಳು ಮತ್ತು…