ಬ್ಯಾಂಕ್ ನಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ವ್ಯವಹಾರ ಮಾಡುವವರೇ ಇಲ್ಲಿ ಗಮನಿಸಿ RBI ನಿಂದ ಹೊಸ ರೂಲ್ಸ್ ಜಾರಿ
ನೀವು 50 ಸಾವಿರಕ್ಕಿಂತಲೂ ಹೆಚ್ಚಿನ ಟ್ರಾನ್ಸಾಕ್ಷನ್ ಮಾಡುವುದಿದ್ದರೆ ತಪ್ಪದೇ ಈ ಲೇಖನವನ್ನು ಓದಿ. ಸದ್ಯದಲ್ಲೇ ಲೋಕಸಭೆ ಚುನಾವಣೆ ಬರಲಿದ್ದು, ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಮುಂಬರುವ ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ಶ್ರಮಿಸುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆಯು ನ್ಯಾಯಸಮ್ಮತ ಮತ್ತು ಭ್ರಷ್ಟಾಚಾರದಿಂದ ಮುಕ್ತವಾಗಲು ಹಲವು…