ಕಟಕ ರಾಶಿಯವರು ಫೆಬ್ರವರಿ ತಿಂಗಳಲ್ಲಿ ಆ ವಿಚಾರದಲ್ಲಿ ಸ್ವಲ್ಪ ಎಚ್ಚರವಾಗಿರಿ ಎಲ್ಲ ಒಳ್ಳೇದಾಗುತ್ತೆ
2024ರ ಫೆಬ್ರವರಿ ತಿಂಗಳಿನಲ್ಲಿ ಕಟಕ ರಾಶಿಯವರ ತಿಂಗಳ ಭವಿಷ್ಯ ಹೇಗಿದೆ ನೋಡೋಣ. ಗ್ರಹಗಳ ಸ್ಥಾನದ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಫೆಬ್ರವರಿ ತಿಂಗಳಿನ 1ನೇ ತಾರೀಖು ಬುಧ ಗ್ರಹ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ ಕಟಕ ರಾಶಿಯ 7ನೇ…