ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉಡುಪಿಯ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ…