ಹೊಸವರ್ಷದ ಮೊದಲ ದಿನ 12 ರಾಶಿಗಳ ದಿನ ಭವಿಷ್ಯ
ಮೇಷ: ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಭಾವನಾತ್ಮಕವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ. ಹೊಸ ಬದಲಾವಣೆಗಳಿಗೆ ಸಿದ್ಧರಾಗಿರಿ. ಕೆಲಸ ಮತ್ತು ವ್ಯಾಪಾರದ ವಾತಾವರಣವು ಅನುಕೂಲಕರವಾಗಿರುತ್ತದೆ. ವೃಷಭ: ಕೆಲವರು ನಿಮ್ಮ ಇಮೇಜ್ ಹಾಳು ಮಾಡಲು ಪ್ರಯತ್ನಿಸಬಹುದು. ದಯವಿಟ್ಟು ಅನಗತ್ಯ ಚರ್ಚೆಗಳಿಂದ ದೂರವಿರಿ. ಸ್ಥಗಿತಗೊಂಡ ಕೆಲಸ ಯಶಸ್ವಿಯಾಗಲಿದೆ.…