ಮಗಳು IAS ತಂದೆ IPS, ಮಗಳ ಸಾಧನೆಗೆ ಅಪ್ಪನ ಬಿಗ್ ಸಲ್ಯೂಟ್
ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಜೀವನದಲ್ಲಿ ಯಶಸ್ವಿಯಾಗಬೇಕು ಮತ್ತು ಅವರ ಕನಸುಗಳನ್ನು ಸಾಧಿಸಬೇಕೆಂದು ಬಯಸುತ್ತಾರೆ. ತಮ್ಮ ಮಕ್ಕಳು ತಾವು ನಿರೀಕ್ಷಿಸಿದ್ದನ್ನು ಸಾಧಿಸಿದಾಗ ಪೋಷಕರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಪಾಲಕರು ತಮ್ಮ ಮಕ್ಕಳ ಸಾಧನೆಯ ಬಗ್ಗೆ ಹೆಮ್ಮೆ ಪಡುತ್ತಾರೆ. IAS ಅಧಿಕಾರಿ ಉಮಾ…