ಗ್ರಾಮ ಪಂಚಾಯಿತಿ ಸದಸ್ಯರ ಕರ್ತವ್ಯಗಳೇನು, ನಿಮಗಿದು ತಿಳಿದಿರಲಿ
ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿಯೂ ಸದಸ್ಯರು ಇರುತ್ತಾರೆ ಸದಸ್ಯರು ಕೆಲವು ಕರ್ತವ್ಯಗಳನ್ನು ಮಾಡಬೇಕಾಗಿರುತ್ತದೆ ಹಾಗೂ ನೈತಿಕ ಜವಾಬ್ದಾರಿಗಳನ್ನು ಮಾಡಬೇಕಾಗುತ್ತದೆ ಹಾಗಾದರೆ ಗ್ರಾಮ ಪಂಚಾಯತಿ ಸದಸ್ಯರ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಈ ಲೇಖನದಲ್ಲಿ ನೋಡೋಣ ಗ್ರಾಮ ಪಂಚಾಯತಿ ಅಡಿಯಲ್ಲಿ ಬರುವ ಪ್ರತಿಯೊಂದು ಹಳ್ಳಿ ಅಭಿವೃದ್ಧಿ…