Tag: Gruhalakshmi Scemes

ಮಹಿಳೆಯರಿಗೆ ಗುಡ್ ನ್ಯೂಸ್: ಇಷ್ಟುದಿನ ಬಾಕಿ ಇದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲ ಹಣ ಒಟ್ಟಿಗೆ ಬರಲಿದೆ

ರಾಜ್ಯದ ಮಹಿಳೆಯರಿಗೆ ಸಹಾಯ ಆಗಲಿ ಎಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ 6 ತಿಂಗಳು ಕಳೆಯುತ್ತಿದೆ. ಸುಮಾರು ಮಹಿಳೆಯರಿಗೆ 5 ಕಂತಿನ ಹಣ ಕೂಡ ಬಂದಿದೆ. ಆದರೆ ಇನ್ನೂ ಸಾಕಷ್ಟು ಮಹಿಳೆಯರಿಗೆ ಮೊದಲ 2 ಕಂತುಗಳ ಹಣ…