ಮಹಿಳೆಯರೇ ಇಲ್ಲಿ ಗಮನಿಸಿ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ಈ ರೀತಿ ಮಾಡಿ, ನಿಮ್ಮ ಗಂಡನ ಖಾತೆಗೆ ಹಣ ಬರುತ್ತೆ
Gruhalakshmi Schemes New Updates: ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಮದುವೆಯಾಗಿ ಮನೆ ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಗೃಹಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗಲಿ ಎನ್ನುವ ಉದ್ದೇಶ ಇದಾಗಿದ್ದು, ಈಗಾಗಲೇ ಸುಮಾರು 1.15ಕೋಟಿ ಮಹಿಳೆಯರು…