ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
ಕೃಷಿ ಇಲಾಖೆಯಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ…