ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳ ಭರ್ತಿ
Karnataka Transport Department: ರಾಜ್ಯದಲ್ಲಿ ಉದ್ಯೋಗ ಹುಡುಕುತ್ತಿರುವವವರಿಗೆ ಇಲ್ಲಿದೆ ಗುಡ್ ನ್ಯೂಸ್, ಈಗಾಗಲೇ ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಲಾಗುತ್ತದೆ. ಒಟ್ಟಾರೆಯಾಗಿ 9 ಸಾವಿರ ಹುದ್ದೆಗಳು…