ಭೂಮಾಪನ ಇಲಾಖೆಯಿಂದ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯದ ಕಂದಾಯ ಸಚಿವರಿಂದ ಸಿಹಿ ಸುದ್ದಿ ಸಿಕ್ಕಿದೆ, ಹೌದು ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಸಿಕ್ಕಿದೆ. ಈ ಲೇಖನದಲ್ಲಿ ಕರ್ನಾಟಕ ಸರ್ಕಾರವು 364 ಸರ್ವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ ಎಂದು ನಾವು ಕರ್ನಾಟಕದ…