LIC ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್
LIC ಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಭಾರತೀಯ ಜೀವ ವಿಮಾ ನಿಗಮ (LIC) ದೇಶಾದ್ಯಂತ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಿದೆ. ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. LIC ಭಾರತದ ಅತಿದೊಡ್ಡ ಜೀವ ವಿಮಾ ಕಂಪನಿಯಾಗಿದೆ ಮತ್ತು ಇದು ಸಂಪೂರ್ಣವಾಗಿ ಭಾರತ ಸರ್ಕಾರದ…