Tag: Post office Jobs Karnataka

Indian Post Office Recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ ಆಸಕ್ತರು ಅರ್ಜಿಹಾಕಿ

Indian Post Office Recruitment 2023: ಭಾರತೀಯ ಅಂಚೆ (Indian Post Office) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿದೆ ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಇರುವಂತಹ ಉದ್ಯೋಗ ಆಕಾಂಕ್ಷಿಗಳಿಗೆ ಇದೊಂದು ಸುವರ್ಣ ಅರಿವಾಗಿದೆ. 12828…