ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ನೀಡಲಾಗಿದೆ. ಅಸಕತರು ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ…