Tag: SSLC

10ನೇ ತರಗತಿ ಪಾಸ್ ಆದವರಿಗೆ ಜಿಲ್ಲಾ ನ್ಯಾಯಾಲದಲ್ಲಿ ನೇಮಕಾತಿ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವ ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ವಿದ್ಯಾರ್ಹತೆ ಏನು, ವಯಸ್ಸಿನ ಮಿತಿ ಅರ್ಜಿ…

10ನೇ ತರಗತಿ ಮತ್ತು ಪಿಯುಸಿ ಓದಿರೋರಿಗೆ ಕೆಲಸ ಖಾಲಿಯಿದೆ ಸಂಬಳ 28 ಸಾವಿರ

10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಇದು ಒಂದು ಸುವರ್ಣ ಅವಕಾಶ ಸರ್ಕಾರಿ ನೌಕರಿ ಪಡೆಯುವುದಕ್ಕೆ. ಎಸ್ ಎಸ್ ಎಲ್ ಸಿ. ಓದಿರುವ ಜನರಿಗೆ ಯಾವುದೇ ರೀತಿಯ ಪರೀಕ್ಷೆ ಇರುವುದಿಲ್ಲ. ಆದರೆ ಪಿಯುಸಿ ಓದಿರುವ ಜನರಿಗೆ ಲಿಖಿತ ಪರೀಕ್ಷೆ ಇರುತ್ತದೆ.…

Excise Department Recruitment 2023: SSLC, ಪಿಯುಸಿ, ಹಾಗೂ ಡಿಗ್ರಿ ಆದವರಿಗೆ, ಅಬಕಾರಿ ಇಲಾಖೆಯಲ್ಲಿ ಉದ್ಯೋಗಾವಕಾಶ ಸಂಬಳ 30 ಸಾವಿರ

Excise Department Recruitment 2023: ಕರ್ನಾಟಕ ರಾಜ್ಯ ಸರ್ಕಾರದಿಂದ ಅಬಕಾರಿ ಇಲಾಖೆಯಿಂದ ಸಿಹಿ ಸುದ್ದಿ ಒಂದು ಬಂದಿದೆ. ಅಬಕಾರಿ ಇಲಾಖೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ ಆದಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಕನಿಷ್ಠ 18 ವರ್ಷವಾಗಿರಬೇಕು ಗರಿಷ್ಠ 30 ವರ್ಷ ಮೀರಿರಬಾರದು.…

SSLC ಪಾಸ್ ಆದವರಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ

Kalyana Karnataka Road Transport Corporation: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಪ್ರೆಂಟಿಸ್ ಕಾಯ್ದೆ (Apprentice Act) 1961 ರ ಪ್ರಕಾರ ವೃತ್ತಿ ಶಿಶಿಕ್ಷು ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

PUC ಪಾಸಾದ ವಿದ್ಯಾರ್ಥಿಗಳಿಗೆ 30 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತೆ, ಆಸಕ್ತರು ಅರ್ಜಿಹಾಕಿ

Colgate Scholarship: ಈ ಲೇಖನದಲ್ಲಿ ಖಾಸಗಿ ಸಂಸ್ಥೆ ಆಯೋಜಿಸಿರುವಂತಹ ಕೋಲ್ಗೆಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ದಾಖಲೆಗಳು…

SSLC ಪಾಸ್ ಆಗಿರುವ ಪುರುಷ ಹಾಗೂ ಮಹಿಳೆಯರಿಗೆ, ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಖಾಲಿ ಇದೆ

ಗ್ರಾಮ ಪಂಚಾಯತಿಯಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.OSSSC ಖಾಲಿ ಹುದ್ದೆಗಳ ವಿವರಗಳು 2023:ಕಿರಿಯ ಸಹಾಯಕ: 3099ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ : 2297 ದನದ ಕೊಟ್ಟಿಗೆ, ಶೆಡ್ ನಿರ್ಮಾಣಕ್ಕೆ ಸರ್ಕಾರದಿಂದ 57 ಸಾವಿರ ಸಿಗಲಿದೆ ನೀವು…

SSLC ಪಾಸ್ ಆದವರಿಗೆ ಕ್ಲರ್ಕ್ ಹಾಗೂ ಡ್ರೈವರ್ ಹುದ್ದೆಗಳು ಖಾಲಿ ಇವೆ ಆಸಕ್ತರು ಅರ್ಜಿಹಾಕಿ

Clerk and driver posts are vacant for SSLC pass interested candidates apply: ಉದ್ಯೋಗ ಮಾಡುವರಿಗೆ ಈಗ ಹೆಚ್ಚಿನ ಅವಕಾಶ ಒದಗಿ ಬಂದಿದೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗೆಯೇ ಅರ್ಜಿ ಸಲ್ಲಿಸಲು ಯಾವುದೇ ರೀತಿಯ…

SSLC ಆದವರಿಗೆ ವಿದ್ಯುತ್ ಇಲಾಖೆಯಲ್ಲಿ ಕೆಲಸ ಖಾಲಿಯಿದೆ ಅರ್ಜಿಹಾಕಿ

Job in Electricity Department for SSLC: ಗ್ರಾಮೀಣ ವಿದ್ಯುದೀಕರಣ ನಿಗಮ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ ಮಾಡಿದ್ದಾರೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಇಲಾಖೆಯ ಹೆಸರು: ಗ್ರಾಮೀಣ ವಿದ್ಯುದೀಕರಣ ನಿಗಮ ಲಿಮಿಟೆಡ್ಹುದ್ದೆಗಳ ಸಂಖ್ಯೆ: 25ಹುದ್ದೆಗಳ ಹೆಸರು: ಕಾರ್ಯನಿರ್ವಾಹಕ…

SSLC ಪಾಸ್ ಆದವರಿಗೆ ಬಿಗ್ ಬಜಾರ್‌ ನಲ್ಲಿ ಕೆಲಸ ಖಾಲಿಯಿದೆ ಆಸಕ್ತರು ಅರ್ಜಿಹಾಕಿ ಸಂಬಳ 21 ಸಾವಿರ

Big Bazaar Jobs: ಬಿಗ್ ಬಜಾರ್​ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ ಮಾಡಿದ್ದಾರೆ. ಬಿಗ್ ಬಜಾರ್ (Big Bazaar) ನಲ್ಲಿ ಕೆಲಸ ಮಾಡಬೇಕೆಂಬ ಆಸೆ ಹಾಗೂ ಆಸಕ್ತಿ ಇದ್ದವರು ಅರ್ಜಿಯನ್ನು ಸಲ್ಲಿಸಬಹುದು.ಖಾಲಿ ಇರುವ ಹುದ್ದೆಗಳು: ಅನೇಕ ಸ್ಟೋರ್ ಮ್ಯಾನೇಜರ್, (Store Manager) ರಿಟೈಲ್…

SSLC ಪಾಸ್ ಆದವರಿಗೆ ಗ್ರಾಮಪಂಚಾಯ್ತಿಯಲ್ಲಿದೆ ಉದ್ಯೋಗಾವಕಾಶ, ಆಸಕ್ತರು ಅರ್ಜಿಹಾಕಿ

Govt Jobs Karnataka: ಕೊಡಗು ( Kodagu Distric ) ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮತ್ತು ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 15ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ,…

error: Content is protected !!