Tag: today Astrology 14 Oct 2024

ಇವತ್ತು ಸೋಮವಾರ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ವಿಶೇಷ ಕೃಪೆ ಈ ರಾಶಿಯವರ ಮೇಲಿದೆ, ಇಂದಿನ ರಾಶಿ ಭವಿಷ್ಯ ನೋಡಿ

ಮೇಷ ರಾಶಿ: ಇಂದು ನಿಮಗೆ ಶೈಕ್ಷಣಿಕ ಕೆಲಸದಲ್ಲಿ ಆಸಕ್ತಿ ಇರುತ್ತದೆ. ಆದರೆ ಮನಸ್ಸು ವಿಚಲಿತವಾಗಬಹುದು. ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ದೂರದ ಪ್ರಯಾಣದಲ್ಲಿ ಸ್ವಲ್ಪ ಜಾಗೃತರಾಗಿರಿ ವೃಷಭರಾಶಿ: ಈ ದಿನ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ಬದಲಾವಣೆಗಳಿರಬಹುದು. ಪ್ರಯಾಣ…

error: Content is protected !!