Tourism Department: ಪ್ರವಾಸೋದ್ಯಮ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ, ಆಸಕ್ತರು ಇವತ್ತೇ ಅರ್ಜಿಹಾಕಿ
ಪ್ರವಾಸೋದ್ಯಮ ಇಲಾಖೆಯು (Tourism Department) ಕರ್ನಾಟಕ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ಮತ್ತು ಉತ್ತೇಜಿಸುವ ಜವಾಬ್ದಾರಿಯನ್ನು ಹೊತ್ತಿದೆ. ಪ್ರವಾಸೋದ್ಯಮ ಇಲಾಖೆಯಲ್ಲಿ (Tourism Department) ಖಾಲಿ ಇರುವ ಹುದ್ದೆಗಳಿಗೆ ಆಹ್ವಾನ ನೀಡಲಾಗಿದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ. ಜನರಲ್ ಮ್ಯಾನೇಜರ್ (ಇಂಜಿನಿಯರ್)01ಜನರಲ್…