ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮಹತ್ವದ ಸುದ್ದಿ, 10 ಸಾವಿರ ಶಿಕ್ಷಕರ ನೇಮಕಾತಿ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ರಾಜ್ಯದಲ್ಲಿ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. 10 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ನೀಡುವಂತೆ ಹಣಕಾಸು ಸಚಿವಾಲಯಕ್ಕೆ ಪ್ರಸತವನೇ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ಸಂಸದ ಯತೀಂದ್ರ ಸಿದ್ದರಾಮಯ್ಯ ಅವರ…