ತಮ್ಮನಿಗೆ ರಾಖಿ ಕಟ್ಟುತ್ತಿರುವ ಐರಾ ಕ್ಯೂಟ್ ವಿಡಿಯೋ ಇಲ್ಲಿದೆ

0 1

ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ಹಬ್ಬ ಹರಿದಿನಗಳಿಂದ ಕೂಡಿದ ಶ್ರಾವಣ ಮಾಸಕ್ಕೆ ವಿಶೇಷ ಮಹತ್ವವಿದೆ ಪೂಜಾ-ಪಾಠಗಳು ಧ್ಯಾನ-ಧಾರಣೆಗಳು ಚಿಂತನೆಗಳ ಮಾಸವೇ ಶ್ರಾವಣ ನಾಗಚತುರ್ಥಿ ನಾಗಪಂಚಮಿಶ್ರಾವಣ-ಸೋಮವಾರ ಶ್ರಾವಣ-ಶುಕ್ರವಾರ ಗೋಕುಲಾಷ್ಟಮಿ ನೂಲಹುಣ್ಣಿಮೆ ಹೀಗೆ ಪ್ರತಿದಿನವೂ ಹಬ್ಬ ಈ ಎಲ್ಲ ಹಬ್ಬಗಳಲ್ಲಿ ನೂಲಹುಣ್ಣಿಮೆ ಅಥವಾ ರಕ್ಷಾಬಂಧನ ಒಂದು ಪ್ರಮುಖ ಹಬ್ಬ ಹಬ್ಬವುಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧದ ಸಮಾನಾರ್ಥಕವಾಗಿದೆ ಮತ್ತು ಇದು ಸಹೋದರಿ ಮತ್ತು ಸಹೋದರರ ನಡುವಿನ ಪ್ರೀತಿಯನ್ನು ಬಲಪಡಿಸುವ ಮತ್ತು ಪುನರುಚ್ಚರಿಸುವ ಉತ್ಸವವಾಗಿದೆ ಎಂದು ಹೇಳಬಹುದು

ಒಂದು ಕಡೆ ಸಹೋದರನು ತನ್ನ ಸಹೋದರಿಯನ್ನು ನೋಡಿಕೊಳ್ಳುವುದಾಗಿ ಮತ್ತು ತನ್ನ ಜೀವನಪರ್ಯಂತ ಅವಳನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ ಮತ್ತೊಂದೆಡೆ ಸಹೋದರಿ ತನ್ನ ಸಹೋದರನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾಳೆ ಈ ದಿನ ಸಹೋದರಿ ತನ್ನ ಸಹೋದರರ ಮಣಿಕಟ್ಟಿನ ಮೇಲೆ ಕಟ್ಟುವ ರೇಷ್ಮೆ ದಾರವು ಕೇವಲ ಒಂದು ದಾರವಲ್ಲ ಅದು ಇಬ್ಬರ ನಡುವಿನ ಶುದ್ಧ ಪವಿತ್ರ ಮತ್ತು ನಿರಂತರ ಪ್ರೀತಿಯ ಗುರುತು ಜೊತೆಗೆ ಶಾಶ್ವತ ರಕ್ಷಣೆಗಾಗಿ ಮಂತ್ರದೊಂದಿಗೆ ಬೆರೆತಿದೆ ಸಹೋದರಿ ಮದುವೆಯಾದಾಗಲೂ ಸಹೋದರಿಯರ ಮನೆಗೆ ಭೇಟಿ ನೀಡಿ ಮತ್ತು ಆಕೆಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದನ್ನು ಮರೆಯುವುದಿಲ್ಲ ಹೀಗೆ ಅಣ್ಣ ತಂಗಿ ಯ ಪ್ರೀತಿ ಅಡಗಿರುತ್ತದೆ ನಾವು ಈ ಲೇಖನದ ಮೂಲಕ ತಮ್ಮನಿಗೆ ರಾಖಿ ಕಟ್ಟುತ್ತಿರುವ ಐರಾ ಬಗ್ಗೆ ತಿಳಿದುಕೊಳ್ಳೋಣ.

ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ ಈ ದಿನಕ್ಕೆ ಮತ್ತೊಂದು ವಿಶೇಷವಿದೆ ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ರಕ್ಷಾಬಂಧನಅಥವಾ ‘ರಾಖಿ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸಲೆಂದುದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ.

ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ ರಕ್ಷಾ ಬಂಧನ ಹಿಂದೂ ಪಂಚಾಂಗದ ಪ್ರಕಾರ ಈ ಹಬ್ಬ ಆಷಾಢ ಕಳೆದು ಶ್ರಾವಣ ಮಾಸದಲ್ಲಿ ಪೂರ್ಣಿಮೆಯ ವೇಳೆ ಬರುತ್ತದೆ ಅದನ್ನು ರಾಖಿ ಹುಣ್ಣಿಮೆ ಎಂದು ಕರೆಯುತ್ತಾರೆ ಈ ಬಾರಿ ಆಗಸ್ಟ್ ಇಪ್ಪತ್ತೆರಡರಂದು ರಕ್ಷಾ ಬಂಧನ ಹಬ್ಬ ಆಚರಿಸಲಾಯಿತು.

ರಾಕಿಂಗ್ ಸ್ಟಾರ್ ನಿವಾಸದಲ್ಲಿ ರಾಖಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ ರಾಕಿ ಭಾಯ್ ಯಶ್ ಮನೆಯಲ್ಲೂ ರಕ್ಷಾ ಬಂಧನ ಜೋರಾಗಿಯೇ ನೆರವೇರಿತ್ತು ಅವರ ಮನೆಯಲ್ಲೂ ರಕ್ಷಾ ಬಂಧನ ಆಚರಿಸಲಾಗಿದ್ದು ಅಕ್ಕ ಆಯ್ರಾ ತಮ್ಮ ಯಥರ್ವ್‌ಗೆ ರಾಖಿ ಕಟ್ಟಿದ್ದಾಳೆ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ರಾಧಿಕಾ ಪಂಡಿತ್‌ ಈ ಮುದ್ದಾದ ಅಕ್ಕ-ತಮ್ಮನ ರಕ್ಷಾ ಬಂಧನ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಜೊತೆಗೆ ಯಶ್‌ಗೆ ಅವರ ಸಹೋಂದರಿ ನಂದಿನಿ ರಾಖಿ ಕಟ್ಟುತ್ತಿರುವ ಫೋಟೋ ಕೂಡ ಅಪ್ಲೋಡ್ ಮಾಡಿದ್ದಾರೆ ಜೊತೆಗೆ ತಮ್ಮ ಸಹೋದರ ಗೌರಂಗ್ ಪಂಡಿತ್‌ ಜೊತೆ ಇರುವ ಒಂದು ಫೋಟೋವನ್ನು ಸಹ ರಾಧಿಕಾ ಅಪ್ಲೋಡ್ ಮಾಡಿದ್ದಾರೆ.

ಅಣ್ಣ-ತಂಗಿಯರ ನಡುವೆ ಸದಾ ಅನ್ಯೋನ್ಯ ಅಮೂಲ್ಯ ಸಂಬಂಧ ನೆಲೆಸಿರುತ್ತದೆ ಪ್ರೀತಿಪೂರ್ವಕವಾದ ನೆರಳು ಅವರಿಬ್ಬರ ಮಧ್ಯೆ ಸುಳಿದಾಡುತ್ತಿರುತ್ತದೆ ಇದನ್ನು ಹಿಂದೂ ಧರ್ಮದಲ್ಲಿ ವಿಶಿಷ್ಟ ಹಬ್ಬದ ಮಾದರಿಯಲ್ಲಿ ಆಚರಿಸಲ್ಪಡುತ್ತದೆ ಈ ಪವಿತ್ರ ದಿನದಂದು ಸಹೋದರಿ ತನ್ನ ಸಹೋದರನಿಗೆ ಮುಂಗೈ ಮಣಿಕಟ್ಟಿನಲ್ಲಿ ರಾಖಿ ಕಟ್ಟಿ ಆತನಿಗೆ ದೀರ್ಘಾಯುಷ್ಯ ಬೇಡಿಕೊಳ್ಳುತ್ತಾಳೆ ಅದಕ್ಕೆ ಪ್ರತಿಯಾಗಿ ಆ ಸಹೋದರ ಸದಾ ತನ್ನ ಸೋದರಿಯ ರಕ್ಷಣೆಗೆ ನಿಲ್ಲುತ್ತೇನೆ ಎಂದು ಪ್ರತಿಜ್ಞೆ ಮಾಡುತ್ತಾನೆ ಒಂದು ಬೆಳ್ಳಿ ತಟ್ಟೆಯಲ್ಲಿ ಕುಂಕುಮ ಅಕ್ಷತೆ ದೀಪ ಸಿಹಿ ಮಿಠಾಯಿ ಮತ್ತು ಮುಖ್ಯವಾಗಿ ರಾಖಿ ತೆಗೆದಿರಿಸಿಕೊಳ್ಳಲಾಗುತ್ತದೆ ಸೋದರನಿಗೆ ಹಣೆಗೆ ತಿಲಕವಿಟ್ಟು ಮುಂಗೈಗೆ ರಕ್ಷಾ ಸೂತ್ರವನ್ನು ಕಟ್ಟಲಾಗುತ್ತದೆ ಅದಾದನಂತರ ಆರತಿ ಎತ್ತಲಾಗುತ್ತದೆ ಬಳಿಕ ಮಿಠಾಯಿ ತಿನ್ನಿಸಲಾಗುತ್ತದೆ ಅದಾದ ಮೇಲಿನದು ಮುಖ್ಯವಾಗುತ್ತದೆ ರಾಖಿ ಕಟ್ಟಿಸಿಕೊಂಡ ಸಹೋದರ ತನ್ನ ಸಹೋದರಿಗೆ ಉಡುಗೊರೆ ನೀಡುತ್ತಾನೆ

ಈ ದಿನ ಹಳೆಯ ಜನಿವಾರವನ್ನು ಬದಲಿಸಿ ಹೊಸ ಜನಿವಾರ ಧರಿಸುತ್ತಾರೆ ರಕ್ಷಾಬಂಧನ ಹಬ್ಬವು ಕೇವಲ ಸಹೋದರ-ಸಹೋದರಿಯರಿಗಷ್ಟೇ ಸೀಮಿತವಾಗಿರದೇ ಪ್ರತಿಯೊಬ್ಬ ಸ್ತ್ರೀ-ಪುರುಷರ ನಡುವೆ ಇರುವ ಪ್ರೀತಿ ವಾತ್ಸಲ್ಯ ಜವಾಬ್ದಾರಿ ಮತ್ತು ಕರ್ತವ್ಯದ ಪ್ರತೀಕವಾಗಿದೆ ರಜಪೂತ ರಾಣಿಯರು ತಮ್ಮ ನೆರೆಯ ರಾಜ್ಯದ ರಾಜನಿಗೆ ರಾಖಿಯನ್ನು ಸಹೋದರತ್ವದ ಭಾವನೆಯಿಂದ ಕಳುಹಿಸುತಿದ್ದರು ಈ ಹಬ್ಬವು ಪುರಾತನ ಕಾಲದಿಂದ ನಡೆದು ಬಂದಿದ್ದು ಪ್ರೀತಿ ಸ್ನೇಹ ಪವಿತ್ರತೆ ಸಾಮರಸ್ಯದ ಸಂಕೇತವಾಗಿದೆ ರಾಖಿಯು ಸಾಧಾರಣ ನೂಲಿನಿಂದ ದಾರದಿಂದ ಮಾಡಲಾಗುತ್ತದೆ.ಇಂದಿನ ದಿನಗಳಲ್ಲಿ ಬೆಳ್ಳಿ ಬಂಗಾರದ ಬ್ರಾಸ್ ಲೆಟ್ ರಿಸ್ಟ್ ವಾಚ್ ಗಳನ್ನು ರಾಖಿಯ ಬದಲಾಗಿ ಬಳಸಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.