Taurus Horoscope: ವೃಷಭ ರಾಶಿಯವರಿಗೆ 2024 ಹೊಸವರ್ಷದ ಮೊದಲ ತಿಂಗಳಲ್ಲೇ ಉತ್ತಮ ಯೋಗವಿದೆ, ನಿಮ್ಮ ಎಲ್ಲ ಅಸೆ ಈಡೇರಲಿದೆ

0 15,609

Taurus Horoscope 2024 January: ಪ್ರತಿಯೊಬ್ಬರಿಗೂ ಸಹ ಮುಂಬರುವ ತಿಂಗಳ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಲು ಕುತೂಹಲ ಹಾಗೂ ನಿರೀಕ್ಷೆಯನ್ನು ಹೊಂದಿರುತ್ತಾರೆ ಹಾಗೆಯೇ ಎಲ್ಲರಿಗೂ ಸಹ ಒಂದೇ ತರನಾದ ಫಲಗಳು ಲಭಿಸುವುದು ಇಲ್ಲ ಕೆಲವರಿಗೆ ಶುಭ ಫಲಗಳು ಲಭಿಸುತ್ತದೆ ಹಾಗೆಯೇ ಕೆಲವರಿಗೆ ಅಶುಭ ಹಾಗೂ ಮಿಶ್ರ ಫಲಗಳು ಲಭಿಸುತ್ತದೆ ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ 12 ರಾಶಿಗಳ ರಾಶಿಫಲಗಳಲ್ಲಿ ಬದಲಾವಣೆ ಕಂಡು ಬರುತ್ತದೆ ಹಾಗೆಯೇ 2024 ವೃಷಭ ರಾಶಿಯವರಿಗೆ ಶುಭದಾಯಕವಾಗಿ ಇರುತ್ತದೆ ಹಾಗೆಯೇ

ಪ್ರತಿಯೊಂದು ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಧನ ಲಾಭ ಕಂಡು ಬರುತ್ತದೆ .ಅನಿರೀಕ್ಷಿತ ಧನ ಪ್ರಾಪ್ತಿ ಆಗುವ ಹಿನ್ನೆಲೆಯಲ್ಲಿ ವರ್ಷದ ಮೊದಲ ತಿಂಗಳು ತುಂಬಾ ಅದೃಷ್ಟದಾಯಕವಾಗಿ ಇರುತ್ತದೆ ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಂಡು ಬರುತ್ತದೆ ಹಿಂದಿನ ಕಷ್ಟದ ದಿನಗಳು ನಿವಾರಣೆಗೊಂಡು ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಲಭಿಸುತ್ತದೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಹಾಗೆಯೇ ಹಣಕಾಸಿನ ಉಳಿತಾಯದ ಕಡೆಗೆ ಗಮನ ಹರಿಸುವ ಮೂಲಕ ಆರ್ಥಿಕವಾಗಿ ಸದೃಢರಾಗಬಹುದು ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡು ಬರುತ್ತದೆ ಹಾಗೆಯೇ ಕೆಲಸ ಕಾರ್ಯಗಳಲ್ಲಿ ಪ್ರಶಂಸೆ ಗೌರವ ಲಭಿಸುತ್ತದೆ ನಾವು ಈ ಲೇಖನದ ಮೂಲಕ 2024 ಜನವರಿ ತಿಂಗಳಲ್ಲಿ ವೃಷಭ ರಾಶಿಯ ಫಲಾಫಲಗಳ ಬಗ್ಗೆ ತಿಳಿದುಕೊಳ್ಳೋಣ.

ವೃಷಭ ರಾಶಿಯವರಿಗೆ 2024 ಜನವರಿ ತಿಂಗಳಲ್ಲಿ ಶುಭದಾಯಕವಾಗಿ ಇರುತ್ತದೆ ಕೆಲಸ ಕಾರ್ಯಗಳಲ್ಲಿ ಜಯ ಲಭಿಸುತ್ತದೆ ಸಣ್ಣ ಪುಟ್ಟ ವ್ಯವಹಾರದಿಂದ ಹಿಡಿದು ದೊಡ್ಡ ವ್ಯವಹಾರದಲ್ಲಿ ಸಹ ಜಯ ಲಭಿಸುತ್ತದೆ ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಜಯ ಲಭಿಸುತ್ತದೆ ಈ ತಿಂಗಳಲ್ಲಿ ವೃಷಭ ರಾಶಿಯವರಿಗೆ ಅನಿರೀಕ್ಷಿತ ಧನ ಲಾಭ ಕಂಡು ಬರುತ್ತದೆ ಮಂಗಳ ಗ್ರಹ ದ ಯೋಗದಿಂದ ಹಾಗೂ ಬುಧ ಗ್ರಹದ ಯೋಗದಿಂದ ವೃಷಭ ರಾಶಿಯವರಿಗೆ ಈ ತಿಂಗಳು ಅನುಕೂಲಕರವಾಗಿ ಇರುತ್ತದೆ ಸಹೋದ್ಯೋಗಿಗಳಿಂದ ಸಹಾಯ ಸಿಗುತ್ತದೆ ಮಾಡುವ ಕೆಲಸದಲ್ಲಿ ತೊಡಗಿರುವ ಶ್ರಮದಿಂದ ಅಧಿಕ ಲಾಭ ಸಿಗುತ್ತದೆ

ಈ ತಿಂಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಹಾಗೆಯೇ ವೃಷಭ ರಾಶಿಯವರಿಗೆ ವಿವಾಹ ಯೋಗ ಕಂಡು ಬರುತ್ತದೆ. ಸರಕಾರಿ ಕೆಲಸ ಕಾರ್ಯಗಳಲ್ಲಿ ಗೌರವ ಲಭಿಸುತ್ತದೆ ಹಾಗೆಯೇ ಹೆಚ್ಚಿನ ಅಂಕಗಳಿಂದ ಸರಕಾರಿ ಕೆಲಸ ಪ್ರಾಪ್ತಿ ಆಗುತ್ತದೆ ಬೇರೆ ಬೇರೆ ಸಂಘ ಸಂಸ್ಥೆಗಳಿಂದ ಅನುಕೂಲಕರವಾಗಿ ಇರುತ್ತದೆ ವೃಷಭ ರಾಶಿಯ ವಿದ್ಯಾರ್ಥಿಗಳಿಗೆ ಈ ತಿಂಗಳಲ್ಲಿ ವಿದ್ಯೆಯ ಬಗ್ಗೆ ಆಸಕ್ತಿ ಮೂಡುತ್ತದೆ ಒಳ್ಳೆಯ ಅಂಕವನ್ನು ಪಡೆದುಕೊಂಡು ಉನ್ನತ ವ್ಯಾಸಾಂಗವನ್ನು ಮಾಡುತ್ತಾರೆ ವಿದೇಶದಲ್ಲಿ ವ್ಯಾಸಂಗ ಮಾಡುವ ಯೋಗ ಕಂಡು ಬರುತ್ತದೆ

ತಂದೆ ತಾಯಿಯ ಆಶೀರ್ವಾದ ಕಂಡು ಬರುತ್ತದೆ ಹಿಂದಿನ ಅನೇಕ ಕಷ್ಟಗಳು ನಿವಾರಣೆಗೊಂಡು ಜೀವನದಲ್ಲಿ ಯೋಗ ಕಂಡು ಬರುತ್ತದೆ ಹಾಗೆಯೇ ಈ ತಿಂಗಳಲ್ಲಿ ರಾಜಯೋಗ ಕಂಡು ಬರುತ್ತದೆ ಹಿಂದಿನ ಸಕಲ ಕಷ್ಟಗಳು ಶಮನಗೊಳ್ಳುತ್ತದೆ ಅಂದುಕೊಂಡ ಕೆಲಸ ಕಾರ್ಯಗಳು ನೆರವೇರುತ್ತದೆ ಹೀಗೆ ವೃಷಭ ರಾಶಿಯವರಿಗೆ ಜನವರಿ ತಿಂಗಳಲ್ಲಿ ಶುಭಕರವಾಗಿದ್ದು ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸುವ ಮೂಲಕ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.