The main thing that Aquarius must know in this Ugadi month: ಕುಂಭ ರಾಶಿಯವರಿಗೆ ಮಾರ್ಚ್ ತಿಂಗಳು ತುಂಬಾ ಅದೃಷ್ಟಕರವಾಗಿದೆ. ಜೀವನದಲ್ಲಿ ಸಾಕಷ್ಟು ರೀತಿಯ ಬದಲಾವಣೆ ಕಾಣಲು ಸಾಧ್ಯ. 2023 ವರ್ಷದ 3 ನೇ ತಿಂಗಳಾದ ಮಾರ್ಚ್ (March month) ತಿಂಗಳಲ್ಲಿ ಕುಂಭ ರಾಶಿಯಲ್ಲಿ (Aquarius) ಜನಿಸಿದ ವ್ಯಕ್ತಿಗಳ ಜೀವನ ಯಾವ ರೀತಿ ನಡೆಯಲಿದೆ ಎಂಬುದನ್ನ ಈ ಲೇಖನದಲ್ಲಿ ತಿಳಿಯೋಣ

ಕುಂಭ ರಾಶಿಯು ಶನಿಯ ಒಡೆತನದಲ್ಲಿರುವುದನ್ನು ಕಾಣಬಹುದಾಗಿದೆ. ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಸಂಶೋಧನೆ ಮಾಡುವುದರಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿರುತ್ತಾರೆ. ಕಡಿಮೆ ಸ್ನೇಹಿತರನ್ನು ಹೊಂದಲು ಇಷ್ಟಪಡುತ್ತಾರೆ. ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ತುಂಬಾ ನಿಧಾನಗತಿಯವರಾಗಿರುತ್ತಾರೆ ಮತ್ತು ತಾಳ್ಮೆಯಿಂದ ಇರಲು ಸಾಧ್ಯ.

ಈ ರಾಶಿಯಲ್ಲಿರುವ ವ್ಯಕ್ತಿಗಳು ತುಂಬಾ ಬುದ್ಧಿವಂತರು ಮತ್ತು ಸೃಜನಶೀಲ ವ್ಯಕ್ತಿಗಳಾಗಿರುತ್ತಾರೆ. ಹಣ ಆರೋಗ್ಯ ಮತ್ತು ಉದ್ಯೋಗದಲ್ಲಿ ಮಿಶ್ರಫಲವನ್ನ ಪಡೆದುಕೊಳ್ಳುತ್ತಾರೆ. ಮಾಡುವ ಕೆಲಸ ಕಾರ್ಯದಲ್ಲಿ ಸಮಸ್ಯೆಗಳು ಅಥವಾ ಒತ್ತಡಗಳು ಎದುರಿಸಬೇಕಾಗುತ್ತದೆ. 2023 ಮಾರ್ಚ್ ತಿಂಗಳಲ್ಲಿ ಈ ರಾಶಿಯವರು ಆರೋಗ್ಯದ ಬಗ್ಗೆ ಹೆಚ್ಚು ಗಮನವನ್ನು ಕೊಡಬೇಕಾಗುತ್ತದೆ.

ಶನಿಯ ಪ್ರಭಾವದಿಂದ ಆರೋಗ್ಯದ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ. ಗ್ರಹಗಳ ಸಂಯೋಜನೆಯಿಂದಾಗಿ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ ಮಾರ್ಚ್ ತಿಂಗಳ ಮಧ್ಯದಲ್ಲಿ ಈ ರಾಶಿಯವರಿಗೆ ಹಣಕಾಸಿನ ಪ್ರಯೋಜನವನ್ನ ಪಡೆದುಕೊಳ್ಳಲು ಸಾಧ್ಯ. ಜೀವನದಲ್ಲಿ ಯಶಸ್ಸು ಮತ್ತು ಸಾಧನೆಯನ್ನು ಮಾಡುವ ಹಂತವನ್ನು ತಲುಪುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಏರುಪೇರುಗಳಾಗುವ ಸಾಧ್ಯತೆ ಇದೆ.

ಗುರುವಿನ ಅನುಕೂಲವನ್ನು ಈ ರಾಶಿಯವರು ಪಡೆದುಕೊಳ್ಳುತ್ತಾರೆ. ಈ ರಾಶಿಯವರಿಗೆ ಗುರುವಿನ ಅನುಕೂಲವು ಹೆಚ್ಚಾಗಿ ದೊರೆಯುತ್ತದೆ. ಇವರು ಮಾಡುವ ಉದ್ಯೋಗ ಅಥವಾ ಉದ್ಯಮ ಕ್ಷೇತ್ರಗಳಲ್ಲಿ ಹೆಚ್ಚಿನದಾಗಿ ವ್ಯಾಪಾರ ವ್ಯವಹಾರಗಳನ್ನು ಆರಂಭ ಮಾಡಿ ಅಭಿವೃದ್ಧಿಯನ್ನು ಕಾಣುತ್ತಾರೆ. ಕೆಲವು ದಿನಗಳವರೆಗೆ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ ಮುಂದಿನ ದಿನಗಳಲ್ಲಿ ಹೆಚ್ಚು ಲಾಭವನ್ನು ಪಡೆದುಕೊಳ್ಳುತ್ತಾರೆ.

ಗುರುವು ಮರ್ಚ್ ತಿಂಗಳಲ್ಲಿ ಹೆಚ್ಚು ಲಾಭವನ್ನ ತಂದುಕೊಡಲು ಸಾಧ್ಯವಾಗುತ್ತದೆ. ಇವರು ಪಡೆಯುವ ಹಣ ಅಥವಾ ಆದಾಯವು ಖರ್ಚುಗಳಿಗೆ ದಾರಿ ಮಾಡಿಕೊಡುತ್ತದೆ. ಒಂದಲ್ಲ ಒಂದು ಪರಿಸ್ಥಿತಿಗೆ ಖರ್ಚುಗಳಾಗುವುದು ಹೆಚ್ಚಾಗುತ್ತದೆ. ವಿದೇಶಿ ಪ್ರಯಾಣ ಮಾಡುವ ಯೋಗವಿದೆ. ಆಧ್ಯಾತ್ಮಿಕ ಕ್ಷೇತ್ರಗಳಿಗೆ ಹೆಚ್ಚು ಒತ್ತನ್ನ ನೀಡುತ್ತಾರೆ. ಶನಿಯ ಪ್ರಭಾವದಿಂದಾಗಿ ವೃತ್ತಿ ಕ್ಷೇತ್ರದಲ್ಲಿ ಸವಾಲುಗಳನ್ನ ಎದುರಿಸಬೇಕಾಗುತ್ತದೆ.

ಈ ರಾಶಿಯವರಿಗೆ ಆರೋಗ್ಯದ ಕಡೆ ಗಮನ ಕೊಡುವುದು ಉತ್ತಮ. ಕುಟುಂಬದಲ್ಲಿರುವ ಸಮಸ್ಯೆಗಳು ದೂರವಾಗಿ ಸಂತೋಷ ನೆಲೆಸಲು ಸಾಧ್ಯವಾಗುತ್ತದೆ. ಚಿಕ್ಕ ಪುಟ್ಟ ಸಮಸ್ಯೆಗಳು ಬಂದರೂ ಕೂಡ ಅವುಗಳನ್ನು ಧೈರ್ಯವಾಗಿ ಎದುರಿಸಲು ಸಾಧ್ಯ. ಈ ರಾಶಿಯವರಿಗೆ ಏನೇ ಪರಿಸ್ಥಿತಿ ಬಂದರೂ ಕೂಡ ಪರಿಹಾರ ಮಾಡಿಕೊಳ್ಳುವುದು ಉತ್ತಮ.

ಶನಿ ದೇವರನ್ನ ಆರಾಧನೆ ಮಾಡುವುದು ಮತ್ತು ಶನಿ ಚಲಿಸವನ ಪಠಿಸುವುದು. ಶನಿ ದೇವರ ನಾಮಗಳನ್ನು ಶನಿವಾರದಂದು ಪಠನೆ ಮಾಡಿದರೆ ಸಾಕಷ್ಟು ಪ್ರಯೋಜನ ಪಡೆದುಕೊಳ್ಳಬಹುದು ಮತ್ತು ನಿಮಗಿರುವ ಸಮಸ್ಯೆಗಳು ದೂರವಾಗುತ್ತದೆ.

ಇದನ್ನೂ ಓದಿ..ಈ ವರ್ಷದ ಯುಗಾದಿ ಯಾವ ರಾಶಿಗೆ ಬೇವು, ಯಾವ ರಾಶಿಗೆ ಬೆಲ್ಲ ಇಲ್ಲಿದೆ ನೋಡಿ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

By

Leave a Reply

Your email address will not be published. Required fields are marked *