ಹೋಟೆಲ್ ನಲ್ಲಿ ಅಡುಗೆ ಮಾಡುತ್ತಿರುವ ಕವಿತಾ ಗೌಡ ಅವರ ವಿಡಿಯೋ

0 1

ಕನ್ನಡ ಕಿರುತೆರೆಯಲ್ಲಿ ಲಕ್ಷ್ಮೀ ಬಾರಮ್ಮ ಧಾರವಾಹಿ ಎನ್ನುವುದು ಒಂದು ಅತ್ಯಂತ ಯಶಸ್ವಿ ಧಾರವಹಿಗಳಲ್ಲಿ ಮೊದಲನೇ ಸ್ಥಾನದಲ್ಲಿ ಕಂಡುಬರುವಂತಹ ಧಾರವಾಹಿ ಎಂದರೆ ತಪ್ಪಾಗಲಾರದು. ಕಲರ್ಸ್ ಕನ್ನಡ ವಾಹಿನಿ ತನ್ನ ಇತಿಹಾಸದಲ್ಲಿಯೇ ಕಂಡಂತಹ ಅತ್ಯಂತ ಜನಪ್ರಿಯ ಧಾರವಾಹಿ ಎನ್ನಬಹುದಾಗಿದೆ. ಈ ಧಾರವಾಹಿಯಲ್ಲಿ ನಟಿಸಿರುವಂತಹ ಬಹುತೇಕ ಎಲ್ಲಾ ಕಲಾವಿದರು ಕೂಡ ಕನ್ನಡ ಕಿರುತೆರೆಯಲ್ಲಿ ಹಾಗೂ ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆಯನ್ನು ಹೊಂದಿದ್ದಾರೆ.

ಅದರಲ್ಲಿ ವಿಶೇಷವಾಗಿ ಈ ಧಾರವಾಹಿಯಲ್ಲಿ ಜೊತೆಯಾಗಿ ನಟಿಸಿರುವ ಕವಿತಾ ಗೌಡ ಹಾಗೂ ಚಂದನ್ ಗೌಡ ಇಬ್ಬರು ಕೂಡ ಯಾರಿಗೂ ತಿಳಿಯದಂತೆ ಪ್ರೀತಿಸಿ ಇತ್ತೀಚಿಗಷ್ಟೇ ಮದುವೆಯಾಗಿದ್ದಾರೆ. ಇವರು ತಾವು ಮದುವೆ ಆಗುತ್ತೇವೆ ಎಂಬುದಾಗಿ ಅನೌನ್ಸ್ ಮಾಡುವವರೆಗೂ ಕೂಡ ಯಾರಿಗೂ ಕೂಡ ಇವರಿಬ್ಬರೂ ಮದುವೆ ಆಗುತ್ತಾರೆ ಎಂಬ ವಿಷಯ ತಿಳಿದಿರಲಿಲ್ಲ. ಇಬ್ಬರೂ ಕೂಡ ಧಾರವಾಹಿ ಮೂಲಕವೇ ಮೇಡ್ ಫಾರ್ ಈಚ್ ಅದರ್ ಜೋಡಿ ಎನ್ನುವುದನ್ನು ಸಾಬೀತುಪಡಿಸಿದಂತಹ ಜೋಡಿ.

ಇನ್ನು ಇತ್ತೀಚಿಗಷ್ಟೇ youtube ನಲ್ಲಿ ಒಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಚಂದನ್ ಗೌಡ ತಮ್ಮ ಹೋಟೆಲ್ ಕುರಿತಂತೆ ಮಾಹಿತಿಯನ್ನು ನೀಡುತ್ತಿದ್ದರು. ಬೆಂಗಳೂರಿನ ಕೆಂಗೇರಿಯಿಂದ ಎಂಟು ಕಿಲೋಮೀಟರ್ ದೂರದ ಪ್ರಯಾಣದಲ್ಲಿ ಈ ಹೋಟೆಲ್ ಸಿಗುತ್ತದೆ ಹಾಗೂ ಈ ಹೋಟೆಲ್ ಬೆಳಗ್ಗೆ ನಾಲ್ಕು ಗಂಟೆಗೆ ಇಲ್ಲಿಗೆ ಬರುವಂತಹ ಗ್ರಾಹಕರಿಗೆ ಒಲೆಯಲ್ಲಿ ಅಡುಗೆ ಮಾಡಿದಂತಹ ಪಲಾವ್ ಸೇರಿದಂತೆ ಇನ್ನಿತರ ಟಿಫಿನ್ ಅನ್ನು ಒದಗಿಸುವಂತಹ ಎಲ್ಲಾ ಸವಲತ್ತುಗಳನ್ನು ಕೂಡ ಹೊಂದಿದೆ ಎಂಬುದಾಗಿ ತಿಳಿಸಿದ್ದಾರೆ.

ಕೇವಲ ಇಷ್ಟು ಮಾತ್ರವಲ್ಲದೆ ಇದೇ ಸಂದರ್ಭದಲ್ಲಿ ಚಂದನ್ ಗೌಡ ಅವರ ಪತ್ನಿ ಆಗಿರುವ ಚಿನ್ನು ಖ್ಯಾತಿಯ ಕವಿತಾ ಗೌಡ ಅವರು ಕೂಡ ಈ ಒಲೆಯಲ್ಲಿ ಅಡುಗೆ ಮಾಡುತ್ತಿದ್ದುದ್ದು ಕಂಡುಬಂದಿತು. ನೀವು ಕೂಡ ಕವಿತಾ ಗೌಡ ಅಡುಗೆ ಮಾಡುತ್ತಿದ್ದನ್ನು ಈ ವಿಡಿಯೋದಲ್ಲಿ ನೋಡಬಹುದು. ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ. Video Credit For Kannada Tv

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.