ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ ಆಸಕ್ತರು ಅರ್ಜಿಹಾಕಿ

0 10

This is a golden opportunity for job seekers: ಉದ್ಯೋಗ ಮಾಡುವರಿಗೆ ಇದೊಂದು ಸುವರ್ಣಾವಕಾಶವಾಗಿದೆ ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರಿಗೆ ಸಹ ಉದ್ಯೋಗ ಸಿಗುತ್ತಿಲ್ಲ ಆದರೆ ಈಗ ಉದ್ಯೋಗ ಮಾಡುವರಿಗೆ ಸುವರ್ಣ ಕಾಲವಾಗಿದೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹಾಗೆಯೇ ಅನೇಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ನಡೆಯುತ್ತಿದೆ ಹಾಗೆಯೇ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ ನಡೆಯುತ್ತಿದೆ ಹಾಗೆಯೇ ಬೆಂಗಳೂರು ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ

ಮಾರ್ಚ್ ತಿಂಗಳಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆಯನ್ನು ನಡೆಸುವುದು ಇಲ್ಲ ಹಾಗೆಯೇ ಕೆಲವು ಹುದ್ದೆಗಳಿಗೆ ಅರ್ಜಿ ಶುಲ್ಕ ಇರುತ್ತದೆ ಹಾಗೆಯೇ ಕೆಲವು ಹುದ್ದೆಗಳಿಗೆ ಅರ್ಜಿ ಶುಲ್ಕ ಇರುವುದು ಇಲ್ಲ ಕೆಲವು ಹುದ್ದೆಗಳಿಗೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ನಾವು ಈ ಲೇಖನದ ಮೂಲಕ ಮಾರ್ಚ್ ತಿಂಗಳಲ್ಲಿ ನಡೆಯುವ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ತಿಳಿದುಕೊಳ್ಳೋಣ.

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ನಡೆಯುತ್ತಿದೆ ಅದರಲ್ಲಿ ಶೀಘ್ರ ಲಿಪಿಗಾರರು ಬೆರಚ್ಚುಗಾರರು ಹಾಗೆಯೇ ಬೆರಚ್ಚು ನಕಾಕುಗಾರರು ಹಾಗೆಯೇ ಆದೇಶ ಜಾರಿಕಾರರು ಮತ್ತು ಜವಾನ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹಾಗೆಯೇ ಒಟ್ಟು 161 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಬೆಳಗಾವಿ ರಾಯಚೂರು ಹಾಗೂ ಕಲಬುರ್ಗಿ ಜಿಲ್ಲೆಯ ಹುದ್ದಯಾಗಿದೆ ಹಾಗೆಯೇ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಹತ್ತನೆ ತರಗತಿ ಹಾಗೂ ಪಿಯುಸಿಯಲ್ಲಿ ಉತೀರ್ಣರಾಗಿರಬೇಕು

ಅಭ್ಯರ್ಥಿಗಳು ಕನಿಷ್ಠ ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷ ಒಳಗಿರಬೇಕು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹದಿನೇಳು ಸಾವಿರದಿಂದ 52650 ವರೆಗೆ ಇರುತ್ತದೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ರಾಯಚೂರು ಜಿಲ್ಲೆಗೆ ಮಾರ್ಚ್ ಹತ್ತು ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕವಾಗಿದೆ ಕಲಬುರ್ಗಿ ಜಿಲ್ಲೆಗೆ ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ

ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ ನಡೆಯುತ್ತಿದೆ ಅದರಲ್ಲಿ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಒಟ್ಟು 105 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಬೆಂಗಳೂರು ನಗರ ಉದ್ಯೋಗ ಸ್ಥಳವಾಗಿದೆ ಈ ಹುದ್ದೆಗೆ ಆಯ್ಕೆಯಾಗಲು ಕನಿಷ್ಠ 18 ವರ್ಷ ದಿಂದ ಗರಿಷ್ಠ 55 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೇಳು ಸಾವಿರದಿಂದ 28950 ಸಾವಿರದ ವರೆಗೆ ವೇತನ ಇರುತ್ತದೆ

ಹಾಗೆಯೇ ಮಾರ್ಚ್ 15 ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನವಾಗಿದೆ .ಕಚೇರಿಗೆ ಖುದ್ದಾಗಿ ಬಂದು ಅರ್ಜಿ ಸಕ್ಕುಸಬೇಕು ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ 4ನೆ ಮಹಡಿ ಬೆಂಗಳೂರು ನಗರ ಜಿಲ್ಲೆ ಇದು ಅರ್ಜಿ ಸಲ್ಲಿಸುವಿಕೆಯ ವಿಳಾಸವಾಗಿದೆ ಯಾವುದೇ ತರದ ಅರ್ಜಿ ಶುಲ್ಕ ಇರುವುದು ಇಲ್ಲ .

ಬೆಂಗಳೂರು ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ ಪೂರ್ಣಾವಧಿ ಶಿಶುಕ್ಷು ಹಾಗೂ ಡಿಪ್ಲೊಮೊ ಶಿಶುಕ್ಷು ಹಾಗೂ ಪದವಿ ಶಿಶುಕ್ಷು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಒಟ್ಟು 636 ಹುದ್ದೆಗಳು ಖಾಲಿ ಇರುತ್ತದೆ ಬೆಂಗಳೂರು ಉದ್ಯೋಗ ಸ್ಥಳವಾಗಿದೆ ಹತ್ತನೆ ತರಗತಿ ಐಟಿಐ ಹಾಗೂ ಪದವಿಯನ್ನು ಪಡೆದಿರಬೇಕು ಅಭ್ಯರ್ಥಿಗಳಿಗೆ ಕನಿಷ್ಠ ಹದಿನಾರು ವರ್ಷ ಹಾಗೂ ಗರಿಷ್ಠ ಮೂವತ್ತು ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಭರ್ತಿ ಮಾಡಿದ ಅರ್ಜಿ ಯೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾಗಿ ದಿನಾಂಕ 2023 ಮಾರ್ಚ್ ಹದಿನೈದು ಕಚೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅನೆಕ್ಸ್ ಬಿಲ್ಡಿಂಗ್ ಆಡಳಿತ ಇಲಾಖೆ ಬೆಂಗಳೂರು 560027 ಅರ್ಜಿ ಶುಲ್ಕ ಇರುವುದು ಇಲ್ಲ ಹಾಗೆಯೇ ಕೃಷಿ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಕಂಪ್ಯೂಟರ್ ಪ್ರೋಗ್ರಾಮರ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಎಂಟು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮಂಡ್ಯ ಜಿಲ್ಲೆಯಲ್ಲಿ ಉದ್ಯೋಗ ಮಾಡುವ ಸ್ಥಳವಾಗಿದೆ ಹುದ್ದೆಗಳಿಗೆ ಅನುಗುಣವಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು

ಇದನ್ನೂ ಓದಿ..TVS ಮೋಟಾರ್ಸ್ ಶೋ ರೂಂ ಕೆಲಸ ಖಾಲಿ ಇದೆ ಆಸಕ್ತರು ಭಾಗವಹಿಸಿ

ಅಭ್ಯರ್ಥಿಗಳು ನಿಗದಿತ ಸೇವಾ ಅನುಭವವನ್ನು ಹೊಂದಿರಬೇಕು 2023 ಮಾರ್ಚ್ 6 ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕವಾಗಿದೆ ಜಂಟಿ ಕೃಷಿ ನಿರ್ದೇಶಕರು ಮಂಡ್ಯ ಜಿಲ್ಲೆ ಅರ್ಜಿ ಸಲ್ಲಿಸುವಿಕೆಯ ವಿಳಾಸವಾಗಿದೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದು ಇಲ್ಲ ಕಚೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು

Leave A Reply

Your email address will not be published.