ಮೇಷರಾಶಿ: ಅವಿವಾಹಿತರಿಗೆ ಮದುವೆ ಯೋಗ, ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮನ್ನಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರ. ವ್ಯಾಪಾರ ವ್ಯವಹಾರದಲ್ಲಿ ಸ್ವಲ್ಪ ಎಚ್ಚರವಹಿಸಿ, ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ವೃಷಭರಾಶಿ: ಇಂದು ನೀವು ನಿಮ್ಮ ವೃತ್ತಿಗೆ ಸಂಬಂಧಿಸಿದಂತೆ ಅನೇಕ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ.ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಲಿದೆ.
ಮಿಥುನರಾಶಿ: ವಿವಾದಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಪ್ರೇಮ ಸಂಬಂಧಗಳಲ್ಲಿ ಮಧುರತೆ ಇರುತ್ತದೆ. ನಿಮ್ಮ ಸಂಗಾತಿಯಿಂದ ನಿಮಗೆ ಸಹಕಾರ ಸಿಗಲಿದೆ.
ಕಟಕ ರಾಶಿ: ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ. ಹೊಸ ವ್ಯವಹಾರ ಒಪ್ಪಂದಕ್ಕೆ ಸಹಿ ಮಾಡುವ ಮೊದಲು, ದಾಖಲೆಗಳ ವಿವರಗಳನ್ನು ಎಚ್ಚರಿಕೆಯಿಂದ ಓದಿ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಒಮ್ಮೆ ಯೋಚಿಸಿ ಹಿರಿಯರ ಜೊತೆ ಚರ್ಚಿಸಿ, ಮುಂದಿನ ಕೆಲಸಕ್ಕೆ ಕೈಹಾಕಿ.
ಸಿಂಹರಾಶಿ: ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ದೂರದ ಸ್ನೇಹಿತರಿಂದ ನಿಮಗೆ ಸಹಕಾರ ಸಿಗಲಿದೆ.
ಕನ್ಯಾರಾಶಿ: ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಹೊಸ ಮನೆಯನ್ನು ಖರೀದಿಸುವ ಅಥವಾ ಮಾರಾಟ ಮಾಡುವ ಸಾಧ್ಯತೆಗಳಿವೆ. ಬಹುದಿನದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.
ತುಲಾರಾಶಿ: ವ್ಯಾಪಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಸುವ ಅವಕಾಶವಿರುತ್ತದೆ. ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲ. ದೂರದ ಪ್ರಯಾಣದಲ್ಲಿ ಸ್ವಲ್ಪ ಜಾಗೃತರಾಗಿರಿ. ಅಪರಿಚಿತ ವ್ಯಕ್ತಿಗಳಿಂದ ಮೋಸ ಹೋಗುವ ಸಾಧ್ಯತೆ ಇದೆ.
ವೃಶ್ವಿಕರಾಶಿ: ನೀವು ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ನಿಮ್ಮ ಮನೆದೇವರನ್ನು ನೆನೆದು ಶುರು ಮಾಡಿ ಒಳ್ಳೆಯದಾಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಸಾಧ್ಯ. ಇಂದು ನೀವು ಕಚೇರಿ ಕೆಲಸವನ್ನು ಸುಲಭವಾಗಿ ನಿರ್ವಹಿಸಬಹುದು.
ಧನಸ್ಸು ರಾಶಿ: ಹೊಸ ಆಸ್ತಿ ಖರೀದಿ ಕಾರ್ಯ ಸುಲಭವಾಗಿ ಮುಗಿಯಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಪಾರ ಯಶಸ್ಸು. ತಂದೆ ತಾಯಿಯರ ಆರೋಗ್ಯದಲ್ಲಿ ಏರುಪೇರಾಗಲಿದೆ ಗೊಂದಲ ಆತಂಕ ಬೇಡ ಸರಿಯಾದ ಚಿಕಿತ್ಸೆ ಕೊಡಿಸಿ ಎಲ್ಲ ಸರಿಯಾಗಲಿದೆ.
ಮಕರರಾಶಿ: ಉದ್ಯೋಗ ಮಾಡುತ್ತಿರುವವರಿಗೆ ಸಿಹಿ ಸುದ್ದಿ ನಿಮ್ಮ ಬಹುದಿನದ ಕನಸು ನನಸಾಗಲಿದೆ, ದಿಟ್ಟ ನಿರ್ಧಾರಗಳಿಂದ ಶುಭಫಲ, ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ.
ಕುಂಭರಾಶಿ: ಸಿಟ್ಟು ಕುಟುಂಬದಲ್ಲಿ ನಿಷ್ಠುರ, ಉನ್ನತ ಅಧಿಕಾರಿಗಳಿಗೆ ವರ್ಗಾವಣೆ ಸಾಧ್ಯತೆ. ಹೊಸಮನೆ ಹೊಸ ಕಾರು ಖರೀದಿಸುವ ಅವಕಾಶವಿದೆ. ಸಾಲಗಳಿಂದ ಮುಕ್ತಿ ಸಿಗಲಿದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಿ.
ಮೀನ ರಾಶಿ: ರಕ್ತದೊತ್ತಡ ಸಮಸ್ಯೆ ಉಂಟಾದೀತು ಜಾಗ್ರತೆ, ಉದ್ಯೋಗಕಾಂಕ್ಷಿಗಳಿಗೆ ಉದ್ಯೋಗ ಸಾಧ್ಯತೆ. ಹಣಕಾಸಿನ ಸಮಸ್ಯೆಯಿಂದ ಮುಕ್ತಿ ಸಿಗಲಿದೆ, ನೀವು ಪ್ರೀತಿಸುವ ಸಂಗಾತಿ ನಿಮಗೆ ಸಿಗಲಿದ್ದಾಳೆ. ಪ್ರಯಾಣದಲ್ಲಿ ಜಾಗೃತ ವಹಿಸಿ.
ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456