ಮೇಷರಾಶಿ: ಈ ದಿನ ನಿಮ್ಮ ಮನಸ್ಸು ಆರ್ಥಿಕವಾಗಿ ತೊಂದರೆಗೊಳಗಾಗುತ್ತದೆ. ಆದರೆ, ತಾಳ್ಮೆಯಿಂದಿರಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಹೊಸಬರ ಜೊತೆ ವ್ಯಾಪಾರ ವ್ಯವಹಾರ ಮಾಡುವಾಗ ಜಾಗೃತವಾಗಿರಿ
ವೃಷಭ ರಾಶಿ: ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಲಿದೆ.ನಿಮ್ಮ ಸ್ನೇಹಿತರಿಂದ ಸಹಕಾರ ಸಿಗಲಿದೆ. ನೀವು ಮಾಡುವಂತ ಕೆಲಸದಲ್ಲಿ ಯಶಸ್ಸು ಹಾಗು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.
ಮಿಥುನ ರಾಶಿ: ಈ ದಿನ ಉದ್ಯೋಗದಲ್ಲಿ ಕೆಲಸ ಮಾಡುವ ಜನರು ಪ್ರಗತಿಯೊಂದಿಗೆ ಆದಾಯವನ್ನು ಹೆಚ್ಚಿಸಬಹುದು. ನಿಮ್ಮ ಮಕಲ್ಲ ಮಾಡುವೆ ವಿಚಾರದಲ್ಲಿ ಶುಭ ಸುದ್ದಿ ಕೇಳಿ ಬರುವ ಸಾಧ್ಯತೆ ಇದೆ.
ಕಟಕ ರಾಶಿ: ಈ ದಿನ ಗೃಹ ಸಂತೋಷ ಹೆಚ್ಚಲಿದೆ. ಕೆಲವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಬಹುದು.ನಿಮ್ಮ ಬಹುದಿನದ ಕಷ್ಟಕ್ಕೆ ಇವತ್ತು ಬ್ರೇಕ್ ಸಿಗಬಹುದು ನಿರೀಕ್ಷೆ ಇರಲಿ, ನಿಮ್ಮ ಜಮೀನು ಅಥವಾ ಸೈಟ್ ಭೂಮಿಯ ವಿಚಾರದಲ್ಲಿ ವ್ಯವಹಾರ ಮಾಡುವಾಗ ಜಾಗೃತವಾಗಿರಿ.
ಸಿಂಹ ರಾಶಿ: ಈ ದಿನ ನಿಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ನೀವು ಅವಕಾಶಗಳನ್ನು ಪಡೆಯುತ್ತೀರಿ. ಆರೋಗ್ಯ ಉತ್ತಮವಾಗಿರಲಿದೆ. ಬಹುದಿನದ ಕನಸು ನೆರವೇರುವುದು ಜೊತೆಗೆ ನಿಮ್ಮ ಆತ್ಮೀಯರಿಂದ ಸಹಕಾರ ಸಿಗಲಿದೆ.
ಕನ್ಯಾರಾಶಿ: ಇಂದು ನೀವು ನಿಮ್ಮ ತಾಳ್ಮೆಯನ್ನು ಕಳೆದುಕೊಳ್ಳಬಹುದು, ಆದ್ದರಿಂದ ಸಣ್ಣ ವಿಷಯಗಳನ್ನು ನಿರ್ಲಕ್ಷಿಸುವುದು ಉತ್ತಮ. ನಿಮ್ಮ ಮನೆಯಲ್ಲಿ ಅನಾರೋಗ್ಯ ಆಗುವ ಸಾಧ್ಯತೆ ಇದೆ, ಗಾಬರಿ ಅಂತಕ ಬೇಡ ಯಾವುದೇ ಸಮಸ್ಯೆ ಕಂಡರೂ ವ್ಯದ್ಯರನ್ನು ಭೇಟಿ ನೀಡಿ ನಿರ್ಲಕ್ಷ್ಯ ಬೇಡ
ತುಲಾರಾಶಿ: ಈ ದಿನ ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಲಿದೆ. ಒಂದಿಷ್ಟು ಸಾಲದಿಂದ ಮುಕ್ತಿ ಸಿಗುವ ಲಕ್ಷಣಗಳಿವೆ. ನಿಮ್ಮ ಮನೆದೇವರನ್ನು ನೆನೆದು ಮಾಡುವ ಕೆಲಸಕ್ಕೆ ಕೈಹಾಕಿ ಎಲ್ಲ ಒಳ್ಳೆಯದಾಗುತ್ತೆ. ಅರೋಗ್ಯ ಬಗ್ಗೆ ಕೂಡ ಸ್ವಲ್ಪ ಎಚ್ಚರವಹಿಸಿ.
ವೃಶ್ವಿಕರಾಶಿ: ಉದ್ಯೋಗದಲ್ಲಿರುವವರು ಹೊಸ ಉದ್ಯೋಗಾವಕಾಶಗಳನ್ನು ಪಡೆಯಬಹುದು. ನಿಮ್ಮ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ನೀವು ಅಂದುಕೊಂಡ ಕಾರ್ಯ ವೈಖರಿಗಳು ಸುಲಭವಾಗಿ ನೆರವೇರುವುದು.
ಧನಸ್ಸುರಾಶಿ: ನಿಮ್ಮ ಮಕ್ಕಳ ವಿಚಾರದಲ್ಲಿ ಸ್ವಲ್ಪ ಕಾಳಜಿ ವಹಿಸಿ ನಿರ್ಲಕ್ಷ ಬೇಡ,ಆರೋಗ್ಯಕ್ಕೆ ಸಂಬಂಧಿಸಿದ ಸಣ್ಣ ಅಜಾಗರೂಕತೆ ಕೂಡ ನಿಮಗೆ ಅಪಾಯಕಾರಿ ಎಂದು ಸಾಬೀತುಪಡಿಸುತ್ತದೆ. ಮನೆಗೆ ದೂರದ ಸಂಬಂದಿ ಬರುವ ಸಾಧ್ಯತೆ ಹೆಚ್ಚಿದೆ.
ಮಕರರಾಶಿ: ಕುಟುಂಬದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಉದ್ಯಮಿಗಳು ಸಾಮಾನ್ಯ ದಿನವನ್ನು ಹೊಂದಿರುತ್ತಾರೆ. ಹಣಕಾಸಿನ ಪರಿಸ್ಥಿತಿ ಉತ್ತಮ ರೀತಿಯಲ್ಲಿರುತ್ತದೆ, ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ.
ಕುಂಭರಾಶಿ: ನಿಮ್ಮ ಕೆಲಸವನ್ನು ಬದಲಾಯಿಸಲು ನೀವು ಯೋಚಿಸುತ್ತಿದ್ದರೆ, ಅದನ್ನು ಸದ್ಯಕ್ಕೆ ಮುಂದೂಡಿ. ನಿಮ್ಮ ಆಪ್ತರ ಸಹಾಯ ಲಭಿಸುವುದು. ನೀವು ಅಂದುಕೊಂಡ ಕೆಲಸ ಆಗಲಿದೆ. ಮನೆದೇವರನ್ನು ನೆನೆದು ಮುಂದುವರೆಯಿರಿ.
ಮೀನರಾಶಿ: ವ್ಯಾಪಾರ ವ್ಯವಹಾರದಲ್ಲಿ ಲಾಭದ ಅವಕಾಶವಿರುತ್ತದೆ. ಕೆಲಸದಲ್ಲಿ ನಿಮ್ಮ ಆಲೋಚನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ.ಕೋರ್ಟ್ ಕಚೇರಿ ಕೆಲಸದಲ್ಲಿ ಆಗುವಂತ ಕೆಲಸ ನೆರವೇರಲಿದೆ.
ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456