today Astrology: ಗುರು ರಾಘವೇಂದ್ರ ಸ್ವಾಮಿಗಳ ವಿಶೇಷ ಅನುಗ್ರಹ ಈ ರಾಶಿಯವರ ಮೇಲಿದೆ ಇಂದಿನ ರಾಶಿ ಭವಿಷ್ಯ ನೋಡಿ

Astrology

today Astrology Kannada: ಮೇಷ ರಾಶಿ (Aries) ವೃತ್ತಿಯಲ್ಲಿ ಹೊಸ ಸಂಕಷ್ಟಗಳು ಎದುರಾಗಬಹುದು. ಪರರನ್ನು ಟೀಕಿಸುವ ಬದಲು ನಿಮ್ಮ ಏಳಿಗೆ ಬಗ್ಗೆ ಚಿಂತಿಸಿರಿ. ಹಣದ ಒಳಹರಿವು ಕಡಿಮೆ ಇರುತ್ತದೆ. ವ್ಯಾಪಾರಿಗಳು ಗ್ರಾಹಕರನ್ನು ವಿಶ್ವಾಸದಿಂದ ಕಾಣುವುದು ಒಳ್ಳೆಯದು. ಕೆಲವು ವ್ಯಾಪಾರಿಗಳಿಗೆ (Business Men’s) ವಿದೇಶಿ ವ್ಯಾಪಾರದ ಸಂಬಂಧ ಕುದುರುತ್ತದೆ.

ವೃಷಭ ರಾಶಿ ವೃತ್ತಿಯಲ್ಲಿ ಸತತ ಜವಾಬ್ದಾರಿಯುತ ನಡವಳಿಕೆಗಳನ್ನು ಪ್ರದರ್ಶಿಸುವ ನಿಮಗೆ ಹಿರಿಯ ಅಧಿಕಾರಿಗಳ ಬೆಂಬಲ ದೊರೆಯುತ್ತದೆ. ರೇಷ್ಮೆ ಬಟ್ಟೆ ವ್ಯವಹಾರ ಮಾಡುವವರಿಗೆ ಹೆಚ್ಚು (More Income) ಆದಾಯವಿರುತ್ತದೆ. ಉದ್ದಿಮೆದಾರರಿಗೆ ಕಾರ್ಮಿಕರು ಕೊಡುವ ಸಲಹೆಗಳು ಬಹಳ ಅಮೂಲ್ಯವಾಗಿರುತ್ತದೆ.

ಮಿಥುನ ರಾಶಿ ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡುವವರು ಹೆಚ್ಚು ಜಾಗ್ರತೆವಹಿಸಿರಿ. ಕಂಪನಿಯ (Company Work) ಕೆಲಸಕ್ಕಾಗಿ ಈಗ ತುರ್ತು ಪ್ರಯಾಣ ಮಾಡುವ ಸಂದರ್ಭವಿದೆ. ಅಬಕಾರಿ ಗುತ್ತಿಗೆದಾರರಿಗೆ ಉತ್ತಮ ವ್ಯವಹಾರವಿರುತ್ತದೆ.ಪರಿಸ್ಥಿತಿಗೆ ಹೊಂದಿಕೊಳ್ಳುವ ಗುಣವನ್ನು ಬೆಳೆಸಿಕೊಳ್ಳುವುದು ನಿಮಗೆ ಒಳಿತು.

ಕಟಕ ರಾಶಿ ಹಣಕಾಸು (Money) ಸಂಸ್ಥೆಯ ಜವಾಬ್ದಾರಿ ಸ್ಥಾನದಲ್ಲಿರುವವರಿಗೆ ಆತಂಕಗಳು ಎದುರಾಗಬಹುದು. ಚಿನ್ನಾಭರಣಗಳ ಮೇಲಿನ ಹೂಡಿಕೆ ಲಾಭ ತರುತ್ತದೆ. ನಾಟಕರಂಗದವರಿಗೆ ಹೆಚ್ಚಿನ ಪ್ರೋತ್ಸಾಹಗಳು ದೊರೆಯುತ್ತವೆ. ಕೆಲವರಿಗೆ ಸಮಾಜದಲ್ಲಿ ಸ್ಥಾನ ಸಿಗುವ ಯೋಗವಿದೆ.

ಸಿಂಹ ರಾಶಿ ಮಕ್ಕಳ ಸಂತಸ ಮತ್ತು ಸಡಗರಕ್ಕಾಗಿ ಹೆಚ್ಚು ಖರ್ಚು ಮಾಡುವಿರಿ. ವೃತ್ತಿಯಲ್ಲಿ ಸ್ವಲ್ಪ ಮಟ್ಟಿನ ನಕಾರಾತ್ಮಕ ಬೆಳವಣಿಗೆಯನ್ನು ಕಾಣಬಹುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಮಧ್ಯಮ ಫಲಿತಾಂಶವಿರುತ್ತದೆ. ಉಳಿತಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆಗಳಿವೆ. ಧನ ಆದಾಯವು ಮಧ್ಯಮಗತಿಯಲ್ಲಿರುತ್ತದೆ.

ಕನ್ಯಾ ರಾಶಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಉತ್ತಮ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಕೈಗೊಂಡ ನಿಮ್ಮ ಕೆಲಸಗಳು ಆರ್ಥಿಕ ಹಿನ್ನಡೆಯಿಂದ ಅಲ್ಲಿಯೇ ನಿಲ್ಲುತ್ತವೆ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಉತ್ತಮ ವ್ಯವಹಾರವಿರುತ್ತದೆ. ಮನೆಯಲ್ಲಿ ಮಂಗಳಕಾರ್ಯ ನಡೆಯುವ ಸೂಚನೆ ಇದೆ.

ತುಲಾ ರಾಶಿ ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳ ಒತ್ತಡದ ಮೇರೆಗೆ ಗ್ರಾಹಕರಿಗೆ ಮೋಸ ಮಾಡಬೇಕಾಗಬಹುದು. ಹೈನುಗಾರಿಕೆಯನ್ನು ಮಾಡುವವರಿಗೆ ಹೆಚ್ಚು ಲಾಭವಿರುತ್ತದೆ. ಹೋಟೆಲ್‌ ಉದ್ಯಮಿಗಳಿಗೆ ಅವರ ವ್ಯವಹಾರದಲ್ಲಿ ಲಾಭ ಹೆಚ್ಚುತ್ತದೆ. ಜವಳಿ ವ್ಯಾಪಾರಿಗಳಿಗೆ ಹೆಚ್ಚಿನ ವ್ಯಾಪಾರ ಆಗುವ ಸಂದರ್ಭವಿದೆ.

ವೃಶ್ಚಿಕ ರಾಶಿ ತಾಂತ್ರಿಕ ವಿದ್ಯಾರ್ಥಿಗಳು ತಮ್ಮ ಉತ್ತಮ ಫಲಿತಾಂಶಕ್ಕಾಗಿ ಹೆಚ್ಚು ಶ್ರಮಪಡಬೇಕು, ಕಾಲಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುವುದು ಬಹಳ ಉತ್ತಮ, ವ್ಯವಹಾರದಲ್ಲಿ ಜಾಣೆಯಿಂದ ವ್ಯವಹರಿಸಿ ಲಾಭಗಳಿಸುವಿರಿ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.

ಧನಸ್ಸು ರಾಶಿ ಆಸ್ತಿ ಖರೀದಿಯ ಬಗ್ಗೆ ಗಮನಹರಿಸಬಹುದು ಹಾಗೂ ಇದಕ್ಕೆ ಬೇಕಾದ ಆರ್ಥಿಕ ನೆರವುಗಳು ದೊರೆಯುತ್ತವೆ. ಹವ್ಯಾಸಿ ಛಾಯಾಗ್ರಾಹಕರಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಸಾಂಸ್ಕೃತಿಕ ರಂಗದಲ್ಲಿರುವವರಿಗೆ ಸಾಧನೆ ಮಾಡುವ ಅವಕಾಶ ದೊರೆಯುತ್ತದೆ.

ಮಕರ ರಾಶಿ ವ್ಯವಹಾರದಲ್ಲಿ ಎಲ್ಲರನ್ನೂ ಅತಿಯಾಗಿ ನಂಬುವುದು ಬೇಡ. ನಿಮ್ಮ ವ್ಯವಹಾರಗಳ ಬಗ್ಗೆ ಹೆಚ್ಚಿನ ಗಮನಕೊಡಿರಿ. ತರಕಾರಿ ಕಮಿಷನ್ ಏಜೆಂಟರುಗಳಿಗೆ ಹೆಚ್ಚಿನ ಆದಾಯವಿರುತ್ತದೆ. ಉನ್ನತ ವ್ಯಾಸಂಗದಲ್ಲಿರುವವರಿಗೆ ನಿರೀಕ್ಷಿತ ಫಲಿತಾಂಶವಿರುತ್ತದೆ. ದೂರ ಪ್ರಯಾಣವನ್ನು ನೀವು ಕೈತುಕೊಳ್ಳುತ್ತೀರಾ

ಕುಂಭ ರಾಶಿ ಅತ್ಮಗೌರವ ಹೆಚ್ಚುತ್ತದೆ, ಹಣದ ಒಳಹರಿವು ನಿಮ್ಮ ನಿರೀಕ್ಷೆಯಷ್ಟಿರುತ್ತದೆ. ಒಡಹುಟ್ಟಿದವರು ನಿಮಗೆ ಮೋಸ ಮಾಡಲೆತ್ನಿಸುವರು. ಆಸ್ತಿ ವಿಚಾರದಲ್ಲಿ ಸ್ವಲ್ಪ ಮುನ್ನಡೆ ಕಾಣುವಿರಿ. ಕೆಲವರಿಗೆ ಶೀತಬಾಧೆ ಹೆಚ್ಚಾಗಿ ಬಾಧಿಸಬಹುದು. ಸಂಗಾತಿಯಿಂದ ಸಾಕಷ್ಟು ಸಹಾಯ ದೊರೆಯುತ್ತದೆ.

ಮೀನ ರಾಶಿ ವಾಹನ ಮಾರಾಟಗಾರರಿಗೆ ವ್ಯವಹಾರ ಹೆಚ್ಚುತ್ತದೆ. ಕಾನೂನು ಪಂಡಿತರಿಗೆ ಸ್ವಲ್ಪಮಟ್ಟಿನ ಹಿನ್ನಡೆ ಆಗಬಹುದು. ಮಕ್ಕಳ ಭವಿಷ್ಯದ ಬಗ್ಗೆ ಸಾಕಷ್ಟು ಚಿಂತೆ ಇರುತ್ತದೆ. ಅವರ ಭವಿಷ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡುವಿರಿ. ನಿಮ್ಮ ಶತ್ರುಗಳ ವಿರುದ್ಧ ಜಾಗರೂಕರಾಗಿರಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave a Reply

Your email address will not be published. Required fields are marked *