ಮೇಷ ರಾಶಿ ಇಂಧನ ವ್ಯಾಪಾರಸ್ಥರಿಗೆ ಬೇಡಿಕೆ ಹೆಚ್ಚಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ.ಪಿತ್ರಾರ್ಜಿತ ಆಸ್ತಿಗಾಗಿ ನಡೆಯುತ್ತಿದ್ದ ವಾದವಿವಾದಗಳು ಕೊನೆಗೊಂಡು ಬಯಸಿದ್ದನ್ನು ಪಡೆಯುತ್ತೀರಿ. ಇಂದು ನಿಮಗೆ ಉಳಿದ ದಿನಗಳಿಗಿಂತ ಉತ್ತಮವಾಗಿರುತ್ತದೆ, ಏಕೆಂದರೆ ಇಂದು ನೀವು ಕೈ ಹಾಕುವ ಕೆಲಸದಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.

Today Horoscope 18 May

ವೃಷಭ ರಾಶಿ ಶಸ್ತ್ರವೈದ್ಯರಿಗೆ ವೃತ್ತಿಗೆ ಸಂಬಂಧಿಸಿದಂತೆ ಸೌಲಭ್ಯಗಳು ಹೆಚ್ಚಲಿದೆ. ನಿರುದ್ಯೋಗಿಗಳು ಬಂದ ಅವಕಾಶವನ್ನು ಒಪ್ಪಿಕೊಳ್ಳುವುದು ಸದ್ಯದ ಪರಿಸ್ಥಿತಿಗೆ ಉತ್ತಮವಾಗಿ ಕಾಣುತ್ತದೆ. ನಿತ್ಯದ ಹಣಕಾಸಿನ ಕೊರತೆ ಇರುವುದಿಲ್ಲ.ನೀವು ಯಾವುದೇ ಕೆಲಸವನ್ನು ಪ್ರಾರಂಭಿಸಿದರೆ, ನೀವು ಅದನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

ಮಿಥುನ ರಾಶಿ ರಾಜಕೀಯ ವರ್ಗದವರು ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು ಕಾಣಲಿದ್ದೀರಿ. ರೈತಾಪಿ ವರ್ಗದವರ ಕೆಲಸಗಳು ಸರಾಗವಾಗಿ ನೆರವೇರುವುದು. ದಿನಸಿ ವ್ಯಾಪಾರಿಗಳು ಮಾರಾಟದ ಕ್ಷೇತ್ರವನ್ನು ಹೆಚ್ಚಿಸಿಕೊಳ್ಳಬಹುದು.
ಇಂದು ಆರೋಗ್ಯದ ದೃಷ್ಟಿಯಿಂದ ನಿಮಗೆ ಒಳ್ಳೆಯ. ನಿಮ್ಮ ಆರೋಗ್ಯದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ನೀವು ನಿರ್ಲಕ್ಷಿಸಬೇಕಾಗಿಲ್ಲ.

ಕರ್ಕಾಟಕ ರಾಶಿ ತಂದೆ ಅಥವಾ ಹಿರಿಯ ಸಹೋದರರಲ್ಲಿ ಸಂಯಮದ ನಡವಳಿಕೆ ಅಗತ್ಯ.ಸ್ನೇಹಿತರೊಂದಿಗಿನ ಮಾತುಕತೆ ಉಪಯುಕ್ತವೆನಿಸಲಿದೆ.ಮಗನಿಗೆ ಓದಿನಲ್ಲಿ ಸಹಾಯ ಮಾಡುವಿರಿ. ಕುಟುಂಬದ ಸದಸ್ಯರು ಇಂದು ಕೆಲಸಕ್ಕಾಗಿ ಮನೆಯಿಂದ ದೂರ ಹೋಗಬಹುದು.

ಸಿಂಹ ರಾಶಿ ಮನೆಯ ಆಗು-ಹೋಗುಗಳನ್ನು ಪೂರ್ಣಗೊಳಿಸಲು ಹಣಕಾಸಿನ ಕೊರತೆ ಅಷ್ಟಾಗಿ ಕಾಡದು.ಮಗನ ಕೆಲಸ ನೆರವೇರಿದ ಕಾರಣಕ್ಕೆ ಹೇಳಿಕೊಂಡ ಹರಕೆಯನ್ನು ಪೂರ್ಣಗೊಳಿಸುವ ಬಗ್ಗೆ ಮಗನಲ್ಲಿ ಪ್ರಸ್ತಾಪಿಸಿ.ಇಂದು ನಿಮಗೆ ಧನಾತ್ಮಕ ಫಲಿತಾಂಶಗಳನ್ನು ತರುತ್ತದೆ.

ಕನ್ಯಾ ರಾಶಿ ದೇಹದ ಎಲ್ಲಾ ನೋವುಗಳು ಮರೆಯಾಗುವುದು. ಗುತ್ತಿಗೆದಾರರ ಹತ್ತಿರ ಗೃಹನಿರ್ಮಾಣದ ವಿಚಾರದಲ್ಲಿ ಪುನಃ ಪಾಠ ಕಲಿಯುವಿರಿ. ತತ್ವ ಆದರ್ಶಗಳ ಜತೆಗೆ ಹಿರಿಯರ ಅನುಭವ ಸಲಹೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ.ಇಂದು ನೀವು ಮಕ್ಕಳ ಕಡೆಯಿಂದ ಕೆಲವು ನಿರಾಶಾದಾಯಕ ಮಾಹಿತಿಯನ್ನು ಕೇಳಬಹುದು

ತುಲಾ ರಾಶಿ ತಮ್ಮನ ಕೆಲಸಕ್ಕಾಗಿ ಉನ್ನತ ಅಧಿಕಾರಿಗಳನ್ನು ಕಾಣಲು, ಅವರಿಂದ ಸಹಾಯ ಪಡೆಯಲು ದಿನವಿಡೀ ಓಡಾಟ ನಡೆಸುವಿರಿ. ಕಣ್ಣಿನ ದೃಷ್ಟಿಯಲ್ಲಿಬದಲಾವಣೆ ಅನುಭವಕ್ಕೆ ಬಂದಲ್ಲಿ ತಡಮಾಡದೆ ವೈದ್ಯರನ್ನು ಭೇಟಿ ಮಾಡಿ. ಕ್ಷೇತ್ರದಲ್ಲಿ ಬರುವ ಸಮಸ್ಯೆಗಳ ಬಗ್ಗೆ ವರಿಷ್ಠರ ಜತೆ ಮಾತನಾಡಬೇಕು ಎಂದು ನಿಮ್ಮ ಜಿಲ್ಲೆಯ ನಾಯಕರನ್ನು ಭೇಟಿ ಮಾಡುತ್ತೀರಾ ನಿಮ್ಮ ಜಿಲ್ಲೆಯ ನಾಯಕರನ್ನು ಭೇಟಿ ಮಾಡುತ್ತೀರಾ.

‌ವೃಶ್ಚಿಕ ರಾಶಿ ಮಾನಸಿಕ ನೆಮ್ಮದಿ ಇರುವುದು. ಆಪ್ತರು ಸಕಾಲಿಕ ನೆರವಿಗಾಗಿ ನಿಮಗೆ ಧನ್ಯವಾದ ತಿಳಿಸುವರು. ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಪಾಠದರೂಪದಲ್ಲಿ ಹೇಳುವ ಅನಿವಾರ್ಯತೆಯ ಸನ್ನಿವೇಶ ಎದುರಾಗುವುದು.

ಧನು ರಾಶಿ ಈ ದಿನ ಎರಡನೇ ದರ್ಜೆಯ ನೌಕರರಿಗೆ ವರ್ಗಾವಣೆಯಿಂದ ಅರ್ಥಿಕವಾಗಿ ಅನುಕೂಲವಾಗುವುದು. ಇದು ನಿಮ್ಮ ಆನಂದವನ್ನು ಇಮ್ಮಡಿಗೊಳಿಸಲಿದೆ, ಹಣ್ಣು-ತರಕಾರಿಗಳ ವ್ಯಾಪಾರಿಗಳಿಗೆ ಲಾಭಾಂಶವೃದ್ಧಿ.ಉದ್ಯೋಗದಲ್ಲಿ ನಿರತರಾಗಿರುವವರು ಅದರಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಸ್ವಲ್ಪ ಸಮಯದವರೆಗೆ ಹಳೆಯದಕ್ಕೆ ಅಂಟಿಕೊಳ್ಳುವುದು ಉತ್ತಮ.

ಮಕರ ರಾಶಿ ಮನೆಯಲ್ಲಿ ನಡೆಯುವ ಶುಭಸಮಾರಂಭಕ್ಕೆ ಬಂದು ಮಿತ್ರರ ಸಹಕಾರ ನಿಮಗೆ ದೊರೆಯಲಿದೆ. ಬಂಗಾರದ ಮೇಲಿನ ಧನ ಹೂಡಿಕೆಯಲ್ಲಿ ಲಾಭ ಆಗುವುದು. ಮನಸ್ಸಿನ ನಾಗಾಲೋಟಕ್ಕೆ ಕಡಿವಾಣಹಾಕುವುದು ಉತ್ತಮ.ಇಂದು ಪ್ರೀತಿಯ ಜೀವನವನ್ನು ನಡೆಸುತ್ತಿರುವ ಜನರು ಮೂರನೇ ವ್ಯಕ್ತಿಯ ಕಾರಣದಿಂದಾಗಿ ಅನಗತ್ಯವಾಗಿ ಒತ್ತಡಕ್ಕೆ ಒಳಗಾಗಬಹುದು.

ಕುಂಭ ರಾಶಿ ದ್ವಿಚಕ್ರ ವಾಹನಗಳ ಮಾರಾಟಗಾರರು ಜೋರಿನ ವಹಿವಾಟು ನಡೆ ಸುವರು. ಷೇರು ಮಾರಾಟದಿಂದ ಅಧಿಕ ಲಾಭ ಹೊಂದಬಹುದು. ಮಾಡುವ ಕೆಲಸದಿಂದ ಗುಂಪಿನಲ್ಲಿ ಗುರುತಿಸುವ ವ್ಯಕ್ತಿಯಾಗುವ ಲಕ್ಷಣ ಕಾಣುತ್ತಿದೆ.ನೀವು ಈ ಹಿಂದೆ ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಸಹ ಇಂದು ನಿಮಗೆ ಹಿಂತಿರುಗಿಸಬಹುದು.

ಮೀನ ರಾಶಿ ಮನೆ ಶುದ್ದೀಕರಣ ಪ್ರಕ್ರಿಯೆಯಲ್ಲಿ ಹಳೆ ಪೆನಪನ್ನು ಮರುಕಳಿಸುವಂ ತಹ ವಸ್ತುಗಳು ಲಭ್ಯವಾಗುತ್ತದೆ. ಉತ್ತಮ ಕೆಲಸ ನಿರ್ವಹಣೆಯಿಂದ ಬಡ್ತಿಯ ವಿಚಾರ ಸುಳಿದಾಡಿ ಸಹೋದ್ಯೋಗಿಗಳ ಈರ್ಸ್ಯೆಗೆ ಕಾರಣವಾಗುತ್ತದೆ.ಇಂದು ನೀವು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕೆಲವು ಸಮಸ್ಯೆಗಳನ್ನು ಎದುರಿಸಬಹುದು.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

By

Leave a Reply

Your email address will not be published. Required fields are marked *