ಬ್ಯಾಂಕ್ ನಲ್ಲಿ ಕೆಲಸ ಮಾಡಬೇಕು ಅಂದುಕೊಂಡವರಿಗೆ ಇಲ್ಲಿದೆ ಉದ್ಯೋಗಾವಕಾಶ ಆಸಕ್ತರು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ. ಇನ್ನೂ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಜುಲೈ 2024 ರ UCO ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ ಒಟ್ಟು 544 ಹುದ್ದೆಗಳಿವೆ.

ಹುದ್ದೆಗಳ ವಿವರ: ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ UCO ಬ್ಯಾಂಕ್
ಕೆಲಸದ ಸ್ಥಳ: ಭಾರತಾದ್ಯಂತ
ಹುದ್ದೆಗಳ ಸಂಖ್ಯೆ: 544
ಹುದ್ದೆಯ ಹೆಸರು: ಅಪ್ರೆಂಟಿಸ್
ಸಂಬಳ: ತಿಂಗಳಿಗೆ 15,000/-

ಹುದ್ದೆಗಳ ಸಂಖ್ಯೆ: ಭಾರತಾದ್ಯಂತ 544 ಹುದ್ದೆಗಳು ಇದ್ದು, ಕರ್ನಾಟಕದಲ್ಲಿ 11 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಪದವಿ ಪೂರ್ಣಗೊಳಿಸಿರಬೇಕು .
ವಯೋಮಿತಿ: 20 ರಿಂದ 28 ವರ್ಷಗಳು
ವಯೋಮಿತಿ ಸಡಲಿಕೆ: OBC (NCL) ಅಭ್ಯರ್ಥಿಗಳು 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR/EWS) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-07-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಜುಲೈ-2024
ಹುದ್ದೆಗಳಿಗೆ ಸಂಬಂದಿಸಿದ PDF
ಅರ್ಜಿಸಲ್ಲಿಸುವ ಲಿಂಕ್

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!