ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ ಹೌದು ಹುಬ್ಬಳ್ಳಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದರಲ್ಲಿ ನೂರಾರು ಕಂಪನಿಗಳು ಹಾಗೂ ಸಂಘ ಸಂಸ್ಥೆಗಳು ಭಾಗವಹಿಸಲಿವೆ. ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಇಲ್ಲಿ ಕೆಲಸವನ್ನು ಪಡೆಯಬಹುದುಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ.

18 ರಿಂದ 35 ವಯಸ್ಸಿನವರು SSLC, PUC, ITI, ಡಿಪ್ಲೋಮಾ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗ ಮೇಲಕ್ಕೆ ಬರುವಾಗ ತರಬೇಕಾದ ದಾಖಲಾತಿ
ವಿದ್ಯಾರ್ಹತೆಗೆ ಸಂಬಂದಿಸಿದ ದಾಖಲೆಗಳು ತರಬೇಕು
ಆಧಾರ ಕಾರ್ಡ, ಸ್ವವಿವರಗಳ ಪ್ರತಿ
ಅಭ್ಯರ್ಥಿಗಳು 5ಕ್ಕೂ ಹೆಚ್ಚಿನ ಪ್ರತಿಗಳನ್ನು ತಂದರೆ ಒಳ್ಳೆಯದು
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು https://shorturl.at/qXip9 ವೆಬ್ ಸೈಟ್ ಮುಖಾಂತರ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ 0836-2225288, 9535360259, 8453208555 , 9806905751 ಕಚೇರಿ ವೇಳೆಯಲ್ಲಿ ಸಂಪರ್ಕಿಸಿ.

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!