union bank jobs 2024: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಕಾಳಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಈ ಹುದ್ದೆಗಳ ವಿವರ ಹೀಗಿದೆ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ)
ಹುದ್ದೆಗಳ ಸಂಖ್ಯೆ: 500
ಕೆಲಸದ ಹೆಸರು : ಅಪ್ರೆಂಟಿಸ್ ಹುದ್ದೆಗಳು ಆಗಿರುತ್ತವೆ
ಸ್ಥಳ: ಭಾರತದಲ್ಲಿ ಕೆಲಸ ಮಾಡಬಹುದಾಗಿದೆ
ಅರ್ಜಿಸಲ್ಲಿಸುವ ವಿಧಾನ:ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಸಂಬಳ : ಪ್ರತಿ ತಿಂಗಳು 15000/ ಸಂಬಳ ಇರುತ್ತದೆ.
ವಯೋಮಿತಿ: ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳ ವಯಸ್ಸು ೨೦ ರಿಂದ ೨೮ ವರ್ಷ ಇರಬೇಕು, ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.
ವಿದ್ಯಾರ್ಹತೆ: ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು .
ಆಯ್ಕೆ ವಿಧಾನ: ಈ ಹುದ್ದೆಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಇರುತ್ತದೆ
ಅಭ್ಯರ್ಥಿಗಳು ಅರ್ಜಿಸಲ್ಲಿಸುವ ವಿಧಾನ ಹೇಗೆ?
ಕೆಳಗಿನ ಅಧಿಕೃತ ಲಿಂಕ್/ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
ದಯವಿಟ್ಟು ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಒದಗಿಸಿದ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
ಪ್ರವೇಶ ಶುಲ್ಕ ಪಾವತಿ (ಕೇವಲ ಕೋರಿಕೆಯ ಮೇರೆಗೆ)
ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
ಅದನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
ಅಂತಿಮವಾಗಿ, ಮುದ್ರಿಸಲು ಮರೆಯಬೇಡಿ.
ಈ ಹುದ್ದೆಯ ಕುರಿತು ಪ್ರಮುಖ ದಿನಾಂಕಗಳು ಹೀಗಿವೆ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-Sep-2024
ಈ ಹುದ್ದೆಯ ಮಾಹಿತಿಗಾಗಿ PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ