ಪ್ರತಿಯೊಬ್ಬರಿಗೂ ಕೂಡ ತಮ್ಮ ಜೀವನದಲ್ಲಿ ಚೆನ್ನಾಗಿ ದುಡ್ಡು ಮಾಡಬೇಕು ಎನ್ನುವ ಆಸೆ ಆಕಾಂಕ್ಷಿಗಳು ದೊಡ್ಡ ಮಟ್ಟದಲ್ಲಿ ಇರುತ್ತವೆ. ಹಣ ಎನ್ನುವುದು ಬಹುತೇಕ ಎಲ್ಲಾ ಸಮಸ್ಯೆಗಳಿಗೂ ದೊಡ್ಡ ಮಟ್ಟದ ಪರಿಹಾರ ಎಂಬುದಾಗಿ ಅಂದುಕೊಳ್ಳಲಾಗುತ್ತದೆ. ಇದು ಬಹುತೇಕವಾಗಿ ನಿಜವು ಕೂಡ ಆಗಿದೆ ಎಂದರೆ ತಪ್ಪಾಗಲಾರದು. ಆದರೆ ಐಶರಾಮಿ ಜೀವನ ನಡೆಸುವುದಕ್ಕೆ ಹಣದ ಆಭಾವ ಖಂಡಿತವಾಗಿ ಪ್ರತಿಯೊಬ್ಬರಿಗೂ ಕೂಡ ಇರುತ್ತದೆ.

ಬೆಳೆಯುತ್ತಾ ತಂದೆ ತಾಯಿಯರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವ ಆಸೆ ಎಲ್ಲರಲ್ಲಿ ಇರುತ್ತದೆ ಅದಾದ ನಂತರ ಮದುವೆಯಾದ ಮೇಲೆ ತಂದೆ ತಾಯಿಯರ ಜೊತೆಗೆ ಹೆಂಡತಿಯನ್ನು ಕೂಡ ರಾಣಿಯಂತೆ ನೋಡಿಕೊಳ್ಳಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಮ್ಮೆ ಕೆಲವೊಂದು ವಸ್ತುಗಳನ್ನು ಮನೆಯಲ್ಲಿ ಕೆಲವೊಂದು ತಪ್ಪಾದ ದಿಕ್ಕಿನಲ್ಲಿ ಇಡುವುದರಿಂದ ಹಣದ ನಷ್ಟ ಉಂಟಾಗುತ್ತಿರುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ವಿಜ್ಞಾನನಾಶಕ ಆಗಿರುವ ಗಜಾನನ ವಿಶೇಷ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡುವುದರಿಂದ ನಿಮ್ಮ ಎಲ್ಲಾ ಕಷ್ಟ ಹಾಗೂ ಅಡ್ಡಿ ಆತಂಕಗಳು ಕಳೆದು ಒಳ್ಳೆಯ ದಿನಗಳು ಮೂಡಿಬರುತ್ತವೆ ಎಂಬುದಾಗಿ ಹೇಳಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಗಣಪತಿಯ ಈ ವಿಶೇಷ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ಟು ಪೂಜೆ ಮಾಡಿದರೆ ಮನೆಯಲ್ಲಿ ಸಂಪತ್ತಿನ ಹರಿವು ಮೂಡಿಬರುತ್ತದೆ ಎಂಬುದಾಗಿ ಕೂಡ ವಾಸ್ತು ಶಾಸ್ತ್ರದಲ್ಲಿ ಉಲ್ಲೇಖವಾಗಿದೆ.

ಹೌದು ಗೆಳೆಯರೇ, ವಿಘ್ನ ವಿನಾಶಕನ ಮೂರ್ತಿಯನ್ನು ಮನೆಯ ಮುಖ್ಯವಾಗಲಿದೆ ಮುಖ ಮಾಡುವಂತೆ ದೇವರ ಕೋಣೆಯಲ್ಲಿಟ್ಟು ಪೂಜೆ ಮಾಡಬೇಕು. ಹೀಗೆ ದೈನಂದಿನ ವಾಗಿ ಪೂಜೆ ಮಾಡಿದ್ದೆ ಆದರೆ ಆ ಗಜಮುಖನ ಆಶೀರ್ವಾದದಿಂದಾಗಿ ನಿಮ್ಮ ಮನೆಯಲ್ಲಿ ಲಕ್ಷ್ಮಿ ಸದಾ ಕಾಲ ನೆಲೆಸಿರುತ್ತಾಳೆ ಹಾಗೂ ನಿಮ್ಮ ಮನೆಯಲ್ಲಿ ಸಂಪತ್ತಿನ ಹರಿವು ಎಂದು ಕೂಡ ನಿಲ್ಲದಂತೆ ಕಾಪಾಡುತ್ತಾಳೆ ಎಂಬುದಾಗಿ ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.

ನೀವು ಕೂಡ ಹಣಕಾಸಿನ ಅಭಾವದಿಂದ ಬಳಲುತ್ತಿದ್ದರೆ ಈ ವಾಸ್ತು ಶಾಸ್ತ್ರದ ವಿಧಾನವನ್ನು ನೀವು ಕೂಡ ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾಗಿದೆ. ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave a Reply

Your email address will not be published. Required fields are marked *