ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಆಸಕ್ತರು ಇವತ್ತೇ ಅರ್ಜಿಹಾಕಿ

0 5

ಸ್ನೇಹಿತರೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪುರುಷರು ಹಾಗೂ ಮಹಿಳೆಯರಿಗೆ ಕೆಲಸದ ಆಹ್ವಾನ ಬಂದಿದೆ. ಹತ್ತನೇ ತರಗತಿ ಹಾಗೂ ಐಟಿಐ ಮಾಡಿರುವ ಅಭ್ಯರ್ಥಿಗಳಿಗೂ ಕೂಡ ಅವಕಾಶ ಸಿಗಲಿದೆ. ಯಾವುದೇ ರೀತಿಯ ಅರ್ಜಿ ಶುಲ್ಕ ಹಾಗೂ ಲಿಖಿತ ಪರೀಕ್ಷೆ ಆಕೆಯ ಸಂದರ್ಭದಲ್ಲಿ ಇರುವುದಿಲ್ಲ ನೇರ ನೇಮಕಾತಿ ಮಾಡಲಾಗುತ್ತದೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿಯಿಂದ ಈ ಅಧಿ ಸೂಚನೆಯನ್ನು ಸಪ್ಟೆಂಬರ್ 29 ರಂದು ಹೊರಡಿಸಲಾಗಿದೆ.

www.apprenticesshipindia.gov.in ವೆಬ್ಸೈಟ್ ಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇದರಲ್ಲಿ ಕೇಳಲಾಗುವಂತಹ ಎಲ್ಲಾ ದಾಖಲೆಗಳನ್ನು ನೀವು ಅಕ್ಟೋಬರ್ ತಿಂಗಳ 17ನೇ ತಾರೀಖಿನ ಒಳಗೆ ಸಬ್ಮಿಟ್ ಮಾಡಿದ ನಂತರ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮ ಹಾವೇರಿ ಕಚೇರಿಯ ಆಫೀಸ್ ಗೆ ನೀವು ವಾಕಿನ್ ಇಂಟರ್ವ್ಯೂಗೆ ಹೋಗಬೇಕಾಗುತ್ತದೆ.

18 ರಿಂದ 30 ವರ್ಷದ ಒಳಗಿನ ವ್ಯಕ್ತಿಗಳು ಈ ಕೆಲಸಕ್ಕೆ ಅರ್ಜಿ ಹಾಕಬಹುದಾಗಿದೆ. ಇನ್ನು ಸಂಬಳದ ವಿಚಾರಕ್ಕೆ ಬರುವುದಾದರೆ ಜಿಲ್ಲಾವಾರು ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ತಿಂಗಳಿಗೆ ಸಂಭಾವನೆ ಇದ್ದರೆ ತಾಲೂಕುವಾರು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000 ಸಂಬಳಗಳು ಇರುತ್ತದೆ. ಈ ಸಂಬಳ ಸಿಗುವುದು ನಿಮಗೆ ಟ್ರೈನಿಂಗ್ ಅವಧಿಯಲ್ಲಿ. ಇಂಟರ್ವ್ಯೂ ಗೆ ಹೋಗುವ ಮೊದಲು ನೀವು ಅರ್ಜಿ ನಮೂದಿಸುವಲ್ಲಿ ನಿಮಗೆ ಸೂಚಿಸಲಾಗಿರುವ ಎಲ್ಲಾ ದಾಖಲೆಗಳನ್ನು ಕೂಡ ನೀಡಬೇಕಾಗುತ್ತದೆ. ಅಲ್ಲಿ ರಿಜಿಸ್ಟರ್ ಮಾಡಿದ ನಂತರವೇ ನೀವು ಸಂದರ್ಶನಕ್ಕೆ ಹೋಗಬೇಕಾಗುತ್ತದೆ.

ಇಂಟರ್ವ್ಯೂ ಗೆ ಹೋಗುವಾಗ ಈ ಫಾರ್ಮ್ ಅನ್ನು ಫಿಲ್ ಮಾಡಿ ನಿಮ್ಮ ಜೊತೆಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ಈ ತಿಂಗಳ 17 ರಂದು ಅರ್ಜಿಯನ್ನು ಸಲ್ಲಿಸಿದ ನಂತರ ಅದರ ಮಾರ್ನೆ ದಿನ ಅಂದರೆ 18ನೇ ತಾರೀಖಿನಂದು ನೀವು ಆ ಕಚೇರಿಗೆ ಹೋಗಬೇಕಾಗುತ್ತದೆ. ಈ ಸ್ಥಳಕ್ಕೆ ಸಂಬಂಧಪಟ್ಟವರು ಈ ಪ್ರಕಟಣೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave A Reply

Your email address will not be published.