ಸಮಾಜದಲ್ಲಿ ಪ್ರತಿಕೂಲ ಪರಿಸ್ಥಿತಿಯಲ್ಲಿರುವ ಪರಿಶಿಷ್ಟ ಪಂಗಡದ ಜನರ ಮತ್ತು ಸಾಮಾನ್ಯ ವರ್ಗದ ಜನರ ನಡುವೆ ಇರುವ ಅಂತರವನ್ನು ಕಡಿಮೆ ಮಾಡುವುದು ಹಾಗೂ ಪರಿಶಿಷ್ಟ ಪಂಗಡದ ಜನರು ಗೌರವಾನ್ವಿತ ಮತ್ತು ಹಿರಿಮೆಯ ಜೀವನವನ್ನು ಮಾಡುವಂತೆ ಅನುಕೂಲ ಕಲ್ಪಿಸಿಕೊಡುವ ದೂರದೃಷ್ಠಿ
ಸಾಮಾಜಿಕವಾಗಿ ಪ್ರತಿಕೂಲ ಪರಿಸ್ಥಿತಿಯಲ್ಲಿರುವ ಪರಿಶಿಷ್ಟ ಪಂಗಡದ ಜನರನ್ನು ಶಸಕ್ತಗೊಳಿಸಲು ಸೂಕ್ತ ಶಾಸನಾತ್ಮಕ ಆಡಳಿತಾತ್ಮಕ ಮತ್ತು ಸಾಮಾಜಿಕ ಆರ್ಥಿಕ ಮಧ್ಯಸ್ಥಿಕೆಗಳ ಮೂಲಕ ಉತ್ತಮ ಶಿಕ್ಷಣ ಕೌಶಲ್ಯಾಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೂಲಕ ಆದಾಯ ಗಳಿಸುವಂತಹ ಚಟುವಟಿಕೆಗಳನ್ನು ರೂಪಿಸಿಸಾಮಾಜಿಕವಾಗಿ ನ್ಯಾಯ ಸಮ್ಮತವಾದ ಸಮಾನ ಪರಿಸರ ಕಲ್ಪಿಸಿಕೊಡುವ ಘನೋದ್ಧೇಶದಿಂದ ರಾಜ್ಯದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಸ್ಥಾಪಿಸಲಾಗಿದೆ ನಾವು ಈ ಲೇಖನದ ಮೂಲಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಸರ್ಕಾರ ನೀಡುವ ಸಹಾಯಧನದ ಬಗ್ಗೆ ತಿಳಿದುಕೊಳ್ಳೋಣ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕ್ ಸೇರಿದ ವಿದ್ಯಾರ್ಥಿಗಳು ಹೆಚ್ಚಿನ ವಿಧ್ಯಾಭ್ಯಾಸ ಮಾಡಲು ವಿದೇಶಕ್ಕೆ ಹೋಗಿ ವಿಧ್ಯಾಭ್ಯಾಸ ಮಾಡುವ ವಿಧ್ಯಾರ್ಥಿಗಳು ಇದ್ದರೆ ಅಂತಹ ವಿಧ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಧನ ಸಹಾಯ ಮಾಡುತ್ತಾರೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ ಇಲಾಖೆ ಪ್ರಕಟಿಸಿರುವ ವಿದೇಶ ಅಥವಾವಿಶ್ವವಿದ್ಯಾಲಯದಲ್ಲಿ ಪ್ರವೇಶ ಪತ್ರ ಪಡೆದ ವಿಧ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು ಅರ್ಜಿಗಳನ್ನು www.sw.kr. nic .in ಎಂಬ ಸಮಾಜ ಕಲ್ಯಾಣ ಇಲಾಖೆ ಯ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಪ್ರಾರಂಭದ ದಿನಾಂಕ 24/08/2021 ರಿಂದ ಸಪ್ಟೆಂಬರ್ ಏಳು ಎರಡು ಸಾವಿರದ ಇಪ್ಪತೊಂದುರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದು.
ನೀಡುವ ಸಹಾಯಧನವು ಹೀಗಿರುತ್ತದೆ ವಾರ್ಷಿಕ ಆದಾಯ ಎಂಟು ಲಕ್ಷ ನಿರ್ವಹಣಾ ವೆಚ್ಚ ಗರಿಷ್ಠ ವಾಗಿ ಎಂಟು ಲಕ್ಷ ವೀಸಾ ಶುಲ್ಕ ವಾಸ್ತವಿಕ ಶೇಕಡಾ ನೂರರಷ್ಟು ಪುಸ್ತಕ ಮತ್ತು ಇತರೆ ವೆಚ್ಚ ಒಂದು ಲಕ್ಷ ರೂಪಾಯಿಯಷ್ಟು ಇರುತ್ತದೆ ವಿಮಾನ ಪ್ರಯಾಣ ವೆಚ್ಚ ಶೇ ನೂರರಷ್ಟು ವಾರ್ಷಿಕ ಆದಾಯ ಹದಿನೈದು ಲಕ್ಷದಷ್ಟು ಮೇಲ್ಕಂಡ ಎಲ್ಲಾ ವೆಚ್ಚದಲ್ಲಿ ಶೇಕಡಾ ಐವತ್ತು ರಷ್ಟು ಧನಸಹಾಯ ಮಾಡುತ್ತಾರೆ ಹೆಚ್ಚಿನ ವಿವರಗಳಿಗೆ ಈ ವಿಡಿಯೋ ಅನ್ನು ನೋಡಿ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430