ಉದ್ಯೋಗದ ನಿರೀಕ್ಷೆಯಲ್ಲಿರುವ ಹೆಣ್ಣುಮಕ್ಕಳಿಗೆ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಆಸಕ್ತರು ಅರ್ಜಿಹಾಕಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಇದೆ ರೀತಿ ಪ್ರತಿದಿನ ಉದ್ಯೋಗ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ತಿಳಿಯಲು ಮರೆಯದೆ ನಿಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಈ ಹುದ್ದೆಗಳ ವಿವರ ಹೀಗಿದೆ:
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, 341 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು 73 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿಯರು 268 ಹುದ್ದೆಗಳಿವೆ. ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು, SSLC ಹಾಗೂ PUC ಪಾಸ್ ಆಗಿರಬೇಕು.

ಕೆಲಸದ ಸ್ಥಳ: ಮಂಡ್ಯ ಜಿಲ್ಲೆಯಲ್ಲಿ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಈ ಹುದ್ದೆಗೆ ಸಂಬಳ ಎಷ್ಟಿರುತ್ತೆ? 10 ರಿಂದ 15 ಸಾವಿರ ಇರುತ್ತದೆ.
ವಯೋಮಿತಿ: 18 ರಿಂದ 35 ವರ್ಷದೊಳಗಿನವರು ಅರ್ಜಿಸಲ್ಲಿಸಬಹುದಾಗಿದೆ.
ಅರ್ಜಿಶುಲ್ಕ: ಈ ಹುದ್ದೆಗೆ ಅರ್ಜಿಶುಲ್ಕ ಇರೋದಿಲ್ಲ
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

1 ಕೆಳಗಿನ ಅಧಿಕೃತ ಲಿಂಕ್/ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
2 ದಯವಿಟ್ಟು ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ
3 ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4 ಒದಗಿಸಿದ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5 ಪ್ರವೇಶ ಶುಲ್ಕ ಪಾವತಿ (ಕೇವಲ ಕೋರಿಕೆಯ ಮೇರೆಗೆ)
6 ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7 ಅದನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8 ಅಂತಿಮವಾಗಿ, ಮುದ್ರಿಸಲು ಮರೆಯಬೇಡಿ.

ಈ ಹುದ್ದೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಪ್ರಾರಂಭಿಸಲಾಗಿದೆ
ಕೊನೆಯ ದಿನಾಂಕ : 20- 09 – 2024
ಈ ಹುದ್ದೆಯ ಕುರಿತು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಧಿಕೃತ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!