Work in Bangalore Metro: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2023 ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಇತ್ತೀಚಿನ ಅಧಿಸೂಚನೆಯನ್ನು ಆಹ್ವಾನಿಸಿದೆ. ಸಂಸ್ಥೆಯಿಂದ ಖಾಲಿ ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಸಲ್ಲಿಸುವ ಮೊದಲು ನೋಂದಾಯಿಸಿಕೊಳ್ಳಬೇಕು

ಅದರ ನಂತರ ಅವರು ಲಾಗ್ ಇನ್ ಮಾಡಬಹುದು ತಮ್ಮ ವಿವರಗಳನ್ನು ನಮೂದಿಸಬಹುದು. ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ.ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಇರುವ ಖಾಲಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಹುದ್ದೆಯ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯೊಂದಿಗೆ ಕೆಳಗೆ ಪರಿಶೀಲಿಸಬಹುದು ಮತ್ತು ಆನ್‌ಲೈನ್ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ ಸಂಬಳ ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹುದ್ದೆಗಳ ಸಂಖ್ಯೆ 10
ಹುದ್ದೆಗಳ ಹೆಸರು ಅಗ್ನಿಶಾಮಕ ಇನ್ಸ್‌ಪೆಕ್ಟರ್ & ಅಸೆಂಟ್ ಇಂಜಿನಿಯರ್
ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ ಆನ್ಲೈನ್ ಮೋಡ್

ಹುದ್ದೆಗಳ ವಿವರ ಅಗ್ನಿಶಾಮಕ ನಿರೀಕ್ಷಕ 4 ಹುದ್ದೆಗಳು ಮುಖ್ಯ ಇಂಜಿನಿಯರ್ 1 ಹುದ್ದೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ 2 ಹುದ್ದೆಗಳು ಸಹಾಯಕ ಇಂಜಿನಿಯರ್ 3 ಹುದ್ದೆಗಳು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.50000-140000/- ಪ್ರತಿ ತಿಂಗಳು ಸಂಬಳ ನೀಡಲಾಗುವುದು. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್

ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 55 ವರ್ಷಗಳು ಮಿರಬಾರದು. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಂದ ಡಿಪ್ಲೊಮಾ ಮೆಕ್ಯಾನಿಕಲ್, BE / B. ಟೆಕ್ (ಸಿವಿಲ್ / ಮೆಕ್ಯಾನಿಕಲ್ / ಎನ್ವಿರಾನ್ಮೆಂಟ್) ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಳಾಸ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ
ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC
ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ,

ಇದನ್ನೂ ಓದಿ..ಹಾಸ್ಟಲ್ ವಾರ್ಡೆನ್ ಕೆಲಸ ಖಾಲಿ ಇವೆ, ಆಸಕ್ತರು ಅರ್ಜಿಹಾಕಿ

ಬೆಂಗಳೂರು 560 027 ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಫೆಬ್ರವರಿ 2023 ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಮಾರ್ಚ್ 2023 ಅಧಿಸೂಚನೆಯ ಲಿಂಕ್ https://kannada.bmrc.co.in/uploads/ca…
ಅರ್ಜಿ ಸಲ್ಲಿಸುವ ಲಿಂಕ್ https://projectrecruitn.bmrc.co.in/fr…

Leave a Reply

Your email address will not be published. Required fields are marked *