ಯಶ್ ಹೊಸಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ನೋಡಿ ವೀಡಿಯೊ

0 0

ಲಕ್ಷ್ಮೀ ಎಂದರೆ ಹಣ ಸಂಪತ್ತು ಐಶ್ವರ್ಯ ನೀವು ಯಾವ ಹೆಸರಿನಿಂದ ಬೇಕಾದರೂ ಕರೆಯಬಹುದು ಎಂಟು ಸಂಪತ್ತುಗಳು ಎಂದರೆ ಸಿರಿ ಭೂಮಿ ಸರಸ್ವತಿ ಪ್ರೀತಿ ಕೀರ್ತಿ ಶಾಂತಿ ಸಂತೋಷ ಪುಷ್ಟಿ ಬಲ ಈ ಪ್ರತಿಯೊಂದು ಶಕ್ತಿಯನ್ನು ಲಕ್ಷ್ಮೀ ಎಂದು ಕರೆಯಲಾಗುತ್ತದೆ ಹೀಗೆ ಹಲವಾರು ನಾಮಗಳಿಂದ ಕರೆಯಲ್ಪಡುವ ಲಕ್ಷ್ಮೀಯನ್ನು ಶ್ರಾವಣ ಮಾಸದಲ್ಲಿ ಭಕ್ತಿಯಿಂದ ವ್ರತ ಆಚರಿಸಿ ಪೂಜಿಸುವುದರಿಂದ ಲಕ್ಷ್ಮೀಯು ಸಂತೃಪ್ತಳಾಗಿ ಭಕ್ತರ ಬಯಕೆಗಳನ್ನು ನೆರವೆರಿಸುತ್ತಾಳೆ ಮತ್ತು ತನ್ನ ಭಕ್ತರಿಗೆ ಉತ್ತಮ ಸಂಪತ್ತನ್ನು ಕರುಣಿಸುತ್ತಾಳೆ ಎಂಬುದು ನಂಬಿಕೆ ಆದ್ದರಿಂದಲೇ ಈ ಹಬ್ಬವನ್ನು ವರಮಹಾಲಕ್ಷ್ಮೀಹಬ್ಬ ಎಂದು ಆಚರಿಸಲಾಗುತ್ತದೆ

ವರಮಹಾಲಕ್ಷ್ಮೀ ವ್ರತದ ಆಚರಣೆಗೆ ಯಾವುದೇ ಕಠಿಣ ನಿಯಮಗಳಿಲ್ಲ ಭಕ್ತರು ಭಕ್ತಿಯಿಂದ ತಮಗೆ ಅನುಕೂಲಕರ ರೀತಿಯಲ್ಲಿ ಸರಳವಾಗಿ ಈ ವ್ರತವನ್ನು ಆಚರಿಸಬಹುದು ನಾವು ಈ ಲೇಖನದ ಮೂಲಕ ಯಶ್ ಮತ್ತು ರಾಧಿಕಾ ದಂಪತಿಗಳ ವರಮಹಾಲಕ್ಷ್ಮಿ ಪೂಜೆ ಮಾಡಿದ ಬಗೆಯ ಬಗ್ಗೆ ತಿಳಿದುಕೊಳ್ಳೋಣ.

ವರಮಹಾಲಕ್ಷ್ಮೀ ಪೂಜೆಯಲ್ಲಿ ‘ಕಲಶ’ ಪ್ರಮುಖವಾದುದು, ಕಲಶ ಲಕ್ಷ್ಮೀಯ ಪ್ರತೀಕ ಕಲಶವನ್ನು ಮಣ್ಣಿನ ಚಿಕ್ಕ ಗಡಿಗೆ ತಾಮ್ರದ ಅಥವಾ ಬೆಳ್ಳಿಯ ತಂಬಿಗೆ ಹೀಗೆ ನಿಮಗೆ ಅನುಕೂಲಕರ ರೀತಿಯಲ್ಲಿ ಕಲಶವನ್ನು ಇರಿಸಬಹುದು ಮೊದಲು ಒಂದು ಬಾಳೆ ಎಲೆಯನ್ನು ಇರಿಸಿ ಅದರಲ್ಲಿ ಅಕ್ಕಿಯನ್ನು ಹರಡಿ ನಂತರ ಅದರ ಮೇಲೆ ಕಲಶವನ್ನು ಕೂರಿಸಿಬೇಕು ಕೆಲವರ ಮನೆಯಲ್ಲಿ ಕಲಶದಲ್ಲಿ ನೀರು ತುಂಬಿ ವಿಳ್ಳೆದೆಲೆ ಇರಿಸುತ್ತಾರೆ ಮತ್ತೆ ಕೆಲವರು ಧಾನ್ಯಗಳನ್ನು ತುಂಬಿ ಕಲಶ ಇರಿಸುತ್ತಾರೆ ಹಸಿರು ಬಳೆ ಐದು ಬಗೆಯ ಹಣ್ಣುಗಳು ನೆವೇದ್ಯಕ್ಕೆ ಸಜ್ಜಿಗೆ ಅಥವಾ ಹೆಸರು ಬೆಳೆ ಪಾಯಸ ತಯಾರಿಸಬೇಕು

ಮನೆಯ ಹಿರಿಯರ ಮಾರ್ಗದರ್ಶನದಂತೆ ಪೂಜೆ ಮಾಡಬೇಕು ವರಮಹಾಲಕ್ಷ್ಮೀ ಪೂಜೆಯಲ್ಲಿ ಶ್ಲೋಕಕ್ಕೆ ವಿಶೇಷ ಮಹತ್ವವಿದ್ದು ಬಹಳ ಮಂಗಳಕರವಾದ ಲಕ್ಷ್ಮೀ ಅಷ್ಟೋತ್ತರ ಮತ್ತು ಲಕ್ಷ್ಮೀ ಸಹಸ್ರನಾಮವನ್ನು ತಪ್ಪದೆ ಪಟಿಸಬೇಕು ಪೂಜೆಯ ಸಮಯದಲ್ಲಿ ಒಬ್ಬಟ್ಟು ಮತ್ತು ಇತರ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಿ ಬಳಿಕ ಮನೆಯವರೆಲ್ಲರೂ ಪ್ರಸಾದದ ರೂಪದಲ್ಲಿ ಸೇವಿಸಬಹುದು ಕೆಲವು ಕಡೆಗಳಲ್ಲಿ ಈ ದಿನ ಉಪವಾಸದ ದಿನವಾಗಿ ಆಚರಿಸಿ ಪೂಜೆ ಸಂಪನ್ನಗೊಂಡ ಬಳಿಕವೇ ಆಹಾರ ಸ್ವೀಕರಿಸಲಾಗುತ್ತದೆ.

ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಗಳು ಬೆಂಗಳೂರಿನ ಪ್ರತಷ್ಠಿತ ಬಡಾವಣೆಯಲ್ಲಿ ಹೊಸ ಮನೆಯನ್ನು ಕಟ್ಟಿಸಿದ್ದಾರೆ ಹಾಗೂ ಗೃಹ ಪ್ರವೇಶವನ್ನು ಮಾಡಿಸಿದ್ದಾರೆ ವರಮಹಾಲಕ್ಷ್ಮಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗಿದ್ದುಐರಾ ಹಾಗೂ ಯಥರ್ವ್ ಸಾಂಸ್ಕೃತಿಕ ಉಡುಗೆ ತೊಟ್ಟುಕೊಂಡಿದ್ದಾರೆ

ವರಮಹಾಲಕ್ಷ್ಮೀ ಪೂಜೆ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದು ಅಪ್ಪನೊಂದಿಗೆ ಹಾಗೂ ಅಜ್ಜಿಯೊಂದಿಗೆ ಐರಾ ಯಥರ್ವ್ ಸಾಂಸ್ಕೃತಿಕ ಉಡುಗೆ ತೊಟ್ಟು ಸಂಭ್ರಮಿಸಿದ್ದಾರೆ ರಾಧಿಕಾ ಪಂಡಿತ್ ಯಶ್ ಜೊತೆ ನಿಂತಿರುವುದು ಯಥರ್ವ್ ಸ್ವೀಟ್ ತಿನ್ನಿಸುತ್ತಿರುವುದು ಲುಂಗಿ ಶಲ್ಯ ಸಿಲ್ಕ್ ಶರ್ಟ್ ತೊಟ್ಟು ಯಶ್ ಜೊತೆ ಯಥರ್ವ್ ನಿಂತಿರುವುದು ಐರಾ ಸಾಂಸ್ಕೃತಿಕ ಉಡುಗೆ ತೊಟ್ಟು ಅಜ್ಜಿ ಜೊತೆ ಮಾತನಾಡುತ್ತಿರುವ ಚಿತ್ರಗಳನ್ನು ರಾಧಿಕಾ ಪಂಡಿತ್ ಪೋಸ್ಟ್ ಮಾಡಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.