Zilla Panchayat: ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗೆ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ : ಟೆಕ್ನಿಕಲ್ ಆಫೀಸರ್- ಗರಿಷ್ಠ 65 ವರ್ಷ ಟೆಕ್ನಿಕಲ್ ಅಸಿಸ್ಟೆಂಟ್- ಕನಿಷ್ಠ 23, ಗರಿಷ್ಠ 40 ವರ್ಷ
ಡಿಸ್ಟ್ರಿಕ್ಟ್ ಅಕೌಂಟ್ಸ್
ಮ್ಯಾನೇಜರ್ – ಕನಿಷ್ಠ 25, ಗರಿಷ್ಠ 40 ವರ್ಷ

ವೇತನ : ಟೆಕ್ನಿಕಲ್ ಆಫೀಸರ್-ರೂ 30,000
ಟೆಕ್ನಿಕಲ್ ಅಸಿಸ್ಟೆಂಟ್ – ರೂ 25,000
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ – ರೂ 23,000

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಕೌಶಲ್ಯ ಸಾಮರ್ಥ್ಯ ಪರಿಶೀಲನ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ವಿಧಾನ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಹುದ್ದೆಯ ಹೆಸರು :
ಟೆಕ್ನಿಕಲ್ ಆಫೀಸರ್
ಟೆಕ್ನಿಕಲ್ ಅಸಿಸ್ಟೆಂಟ್
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ : 03 ಹುದ್ದೆ
ಉದ್ಯೋಗ ಸ್ಥಳ: ರಾಯಚೂರು ಜಿಲ್ಲೆ

ವಿದ್ಯಾರ್ಹತೆ:ಟೆಕ್ನಿಕಲ್ ಆಫೀಸರ್ ~ PWD, PRED, MI, RWS, KUWSDB & KRIDL ಇಲಾಖೆಗಳ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್.
ಟೆಕ್ನಿಕಲ್ ಅಸಿಸ್ಟೆಂಟ್~ಬಿಇ\ಬಿ.ಟೆಕ್\ ಎಂ.ಟೆಕ್ ಅಥವಾ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್.ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ~ ಬಿ.ಕಾಂ/ಎಂ.ಕಾಂ
ಅನುಭವ :ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 4 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸುವ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :11-3-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 23-3-2023

By

Leave a Reply

Your email address will not be published. Required fields are marked *